ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ
ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ
Read MorePosted by ಕೆಂಡಸಂಪಿಗೆ | Jun 17, 2024 | Home page first slider, spotlight |
ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ
Read MorePosted by ಕೆಂಡಸಂಪಿಗೆ | Jun 11, 2024 | ಸಂಪಿಗೆ ಸ್ಪೆಷಲ್ |
“ರಾಗ ಇದೆಯಲ್ಲ ಅದು ಹುಟ್ಟುವಾಗ ಒಂದು ಮಗು ಥರಾನೆ, ಹಂಗೇ ಬೆತ್ತಲೆಯಾಗಿ ಹುಟ್ಟುತ್ತೆ, ಆಮೆಲೆ ಅದಕ್ಕೆ ಅಲಂಕಾರ ಮಾಡೋದು… ಯಾವ ಸ್ವರವನ್ನು ಎಲ್ಲಿ ಅಲಂಕರಿಸಬೇಕು, ಎಷ್ಟು ತೊಡಿಸಬೇಕು ಅಂತ. ಸೊಂಟದ ಡಾಬನ್ನ ನೆತ್ತಿಗೆ ಹಾಕಕ್ಕಾಗಲ್ಲ. ಹಂಗೇ ಕಿರೀಟವನ್ನು ಸೊಂಟಕ್ಕೆ ತೊಡಿಸಕ್ಕೆ ಆಗಲ್ಲ.
ಹೆಸರಾಂತ ಸರೋದ್ ಮಾಂತ್ರಿಕ ರಾಜೀವ ತಾರಾನಾಥರು ಇಂದು ತೀರಿಕೊಂಡರು. ಅವರೊಡನೆ ಕಳೆದ ಘಟನೆಗಳ ಕುರಿತು ಕಥೆಗಾರ್ತಿ ಸುಮಂಗಲಾ ಬರೆದಿದ್ದ ಲೇಖನ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Jun 5, 2024 | ದಿನದ ಕವಿತೆ |
“ಅರಚುತ್ತಿವೆ ನಕ್ಷತ್ರಗಳು
ಕ್ಷೀಣ ದನಿಯ ಜೊತೆಗಾರರೂ
ಸುಟ್ಟ ಕರುಳುಗಳ ಚಲನೆಯಲ್ಲೂ
ಮುರಿದಿವೆ ಬೆರಳುಗಳು”-ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jun 4, 2024 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ನರೆಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡಿನವರಾಗಿದ್ದು ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಓದು, ಹಿಂದುಸ್ಥಾನಿ ಸಂಗೀತ ಕೇಳುವುದು, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | May 29, 2024 | ದಿನದ ಫೋಟೋ |
ಈ ಬೆಳ್ಗಣ್ಣಗಳ (Oriental White eye) ಚಿತ್ರ ತೆಗೆದವರು ರಘುಕುಮಾರ್ ಸಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
