ಸುಮಾವೀಣಾ
ಮನೆ ಕಟ್ಟುವಾಗ ‘ಸೆಂಟರ್ ಲೈನ್’
Posted by ಕೆಂಡಸಂಪಿಗೆ | Jul 8, 2026 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಮನೆ ಕಟ್ಟುವ ಕಾರ್ಯಕ್ರಮ ಪ್ರಾರಂಭವಾಯಿತು. ಒಂದು ದಿನ ಮೇಸ್ತ್ರಿ ಬಂದವನೇ, ‘ಸೆಂಟರ್ ಲೈನ್’ ಕೊಡಿ ಎಂದ.
ನನಗೋ ಹಾಗಂದರೆ ಏನು ಎಂದು ಗೊತ್ತಿಲ್ಲ. ತೇಜಸ್ವಿಯವರನ್ನು ಕೇಳಿದೆ. ‘ನನಗೂ ಗೊತ್ತಿಲ್ಲ ಶಿವ’ ಎಂದರು. ಬೇರೆಯವರನ್ನು ಕೇಳಿದರೆ ಎಲ್ಲಿ ಏನಂದುಕೊಳ್ಳುತ್ತಾರೋ ಎಂಬ ನಾಚಿಕೆ. ಮೇಸ್ತ್ರಿಯನ್ನು ಕರೆದು ಕೂರಿಸಿಕೊಂಡು ಒಂದು ವಾರ ತಡೆಯಿರಿ ಎಂದೆ. ಸಾಕಷ್ಟು ಪುಸ್ತಕ ರೆಫರ್ ಮಾಡಿಕೊಂಡೆ. ನಾನು ಕೂಡ ಎಂಜಿನಿಯರ್ ಓದಿದ್ದರಿಂದ ಬೇಗ ಕಂಡು ಹಿಡಿದುಕೊಂಡೆ. ಅವರ ಕಲ್ಪನೆಯಂತೆ ಮನೆ ಶುರು ಮಾಡಿ ಬೇಗವೇ ಮುಗಿಸಿದೆವು.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್ ಹೆತ್ತೂರು ಕೃತಿ “ಶಿವ ಮೇಡ್ ಬೈ ತೇಜಸ್ವಿ”ಯ ಆಯ್ದ ಭಾಗ
ತೇಜಸ್ವಿಯ ಫೋಟೋ ತೆಗೆಯಲಿಲ್ಲ…
Posted by ಕೆಂಡಸಂಪಿಗೆ | Jul 7, 2026 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಹೀಗೆ ಮಾತನಾಡುತ್ತಿದ್ದಾಗ, ‘ಈ ಸರಣಿಗೆ ತೇಜಸ್ವಿ ಫೋಟೋ ಹಾಕಿಕೊಳ್ಳಬೇಕು, ಕತೆಗಾರ ಅಬ್ದುಲ್ ರಶೀದ್ ಸಾರ್, ನೀವು ತೆಗೆದಿರುವ ತೇಜಸ್ವಿ ಫೋಟೋ ಕೇಳುತ್ತಿದ್ದಾರೆ ಯಾವುದಾದರೂ ಕೊಡಿ’ ಎಂದೆ. ಅದಕ್ಕವರು ಒಂದು ಕ್ಷಣ ಯೋಚಿಸಿ ನಕ್ಕರು. ‘ಏಕೆ ಸಾರ್ ತೆಗೆದಿಲ್ಲವಾ….?’ ಎಂದು ಮತ್ತೆ ಕೇಳಿದೆ. ‘ಏ ಇಲ್ಲಾ ಕಣೋ ತೇಜಸ್ವಿ ಸಾವಿರಾರು ಫೋಟೋ ತೆಗೆದಿದ್ದಾರೆ. ನಾನೂ ಕೂಡ ತೆಗೆದಿದ್ದೇನೆ. ಎಂತೆಂಥಹವರ ಫೋಟೋ ತೆಗೆದಿದ್ದೇವೆ. ಆದರೆ ಎಂದೂ ನಮ್ಮ ನಮ್ಮ ಫೋಟೋಗಳನ್ನು ಎಂದಿಗೂ ತೆಗೆದುಕೊಳ್ಳಲಿಲ್ಲ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್ ಹೆತ್ತೂರು ಕೃತಿ “ಶಿವ ಮೇಡ್ ಬೈ ತೇಜಸ್ವಿ”ಯ ಆಯ್ದ ಭಾಗ
ಕೆಟಿಎಸ್-ತೇಜಸ್ವಿ ಸ್ನೇಹಕ್ಕೆ ಕಾರಣರಾದವರು ಪ್ರೊಫೆಸರ್ ನಂಜುಂಡಸ್ವಾಮಿ
Posted by ಕೆಂಡಸಂಪಿಗೆ | Jul 3, 2026 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ತೇಜಸ್ವಿ ಜತೆ ಮಾತನಾಡುವುದೇ ಒಂದು ನವೀನ ಅನುಭವ. ಮತ್ತು ತನಗೆ ಗೊತ್ತಿಲ್ಲದ ಒಂದು ವಿಚಾರ ನೋಡಿದರೆ ಅಥವಾ ಗಮನಿಸಿದರೆ ಅವರು ಪಡುತ್ತಿದ್ದ ಅಚ್ಚರಿ, ಅಗಾಧತೆಯನ್ನು ವರ್ಣಿಸಲು ಸಾಧ್ಯವಿಲ್ಲ. ಪ್ರತಿಯೊಂದು ಹೊಸ ವಿಚಾರವನ್ನು ಕಾತರ, ಕುತೂಹಲದಿಂದ ನೋಡುವ ಅವರ ಕೌತುಕವೇ ಅವರನ್ನು ದೊಡ್ಡ ಮನುಷ್ಯನನ್ನಾಗಿಸಿತು. ಹೊಸತನ್ನು ಕಂಡಿದ್ದೇ ‘ಏ ನೋಡೋ ಶಿವ ಹೇಗಿದೆ!’ ಎಂದು ಅಚ್ಚರಿಯಿಂದ ನೋಡುವ ಆ ನೋಟವನ್ನು ನೆನಪಿಸಿಕೊಂಡರೇ ಅವರ ಜೀವನ ಪ್ರೀತಿಯ ಬಗ್ಗೆ ಕೌತುಕ ಹುಟ್ಟಿಸುತ್ತದೆ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್ ಹೆತ್ತೂರು ಕೃತಿ “ಶಿವ ಮೇಡ್ ಬೈ ತೇಜಸ್ವಿ”ಯ ಆಯ್ದ ಭಾಗ
ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jul 2, 2026 | ದಿನದ ಕವಿತೆ |
“ಹುಟ್ಟುತ್ತಲೇ ಹೀಗೆ ಬೆನ್ನಿಗೆ, ಕರುಳಿಗೆ, ನಾಭಿಗೆ, ಕಣ್ಣಿಗೆ
ಗರ್ಭದ ಪೊರಯಂತೆ ಸುತ್ತಿದ,
ಜೇಡರ ಹುಳುವಿನ ಬೇಟೆಯನ್ನು
ಸುಳಿಗೆ ಸಿಲುಕಿಸಿದ ನೂಲಿನಂಥ
ಸ್ಥೂಲ ಸೂಕ್ಷ್ಮದ ಈ ಯಮಲೋಕದ ಪಾಶ
ಕಳೆದುಹೋಗುವುದಿಲ್ಲ ಹಾಗೆ
ಕನ್ನಡಿಯ ಮೇಲಿನ ಧೂಳಿನಂತೆ.”-ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಸೋಷಿಯಲ್ ಮೀಡಿಯಾ
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಅಸ್ತಿತ್ವ ಪ್ರಜ್ಞೆಯ ಆತ್ಮಾವಲೋಕನ-ಮಿಚೆಲ್ ಒಬಾಮ ಅವರ “ಬಿಕಮಿಂಗ್”: ದೇವಿಕಾ ನಾಗೇಶ್ ಬರಹ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ಧನ್ವಂತರಿ ಚಿಕಿತ್ಸೆ ಇಂದಿಗೆ ನಡೆಯುವುದೇ?: ಸುಮಾವೀಣಾ ಅಂಕಣOct 29, 2026 | ದಿನದ ಅಗ್ರ ಬರಹ -
ನೀಲಿ ಕಲ್ಲಂಚೆ: ಡಾ. ಎಸ್.ವಿ. ನರಸಿಂಹನ್ ಸರಣಿOct 29, 2026 | ಸರಣಿ -
ಕಂಗೆಡಿಸುವ ಕುಲಧಾರಾ: ಶ್ರೀಧರ್ ಎಸ್. ಸಿದ್ದಾಪುರ ಪ್ರವಾಸ ಸರಣಿOct 28, 2026 | ಪ್ರವಾಸ -
ವಲಸಿಗರ ನಾಡಿನಲ್ಲಿ ಹಾಲೋವಿನ್: ದೇವಿಕಾ ಶೆಟ್ಟಿ ಬರಹOct 28, 2026 | ಸಂಪಿಗೆ ಸ್ಪೆಷಲ್ -
ಅವರ ಮಾತುಗಳಷ್ಟೇ ನಮಗೆ ಗೊತ್ತು, ಮೌನವಲ್ಲ…: ವಿನಾಯಕ ಅರಳಸುರಳಿ ಅಂಕಣOct 27, 2026 | ಅಂಕಣ

