ಅನುವಾದ- ಭಾಷಾಂತರ- ರೂಪಾಂತರ: ಡಾ. ಪ್ರಭಾವತಿ ಎಸ್.
ಡಾ. ಪ್ರಭಾವತಿ ಎಸ್. ವಿ. ಅವರಿಂದ ಅನುವಾದ- ಭಾಷಾಂತರ- ರೂಪಾಂತರದ ಕುರಿತು ಮಾತುಗಳು
ಕೃಪೆ: ಡಾ. ಪ್ರಭಾವತಿ ಎಸ್. ವಿ.
Read MorePosted by ಕೆಂಡಸಂಪಿಗೆ | Feb 27, 2023 | video of the day |
ಡಾ. ಪ್ರಭಾವತಿ ಎಸ್. ವಿ. ಅವರಿಂದ ಅನುವಾದ- ಭಾಷಾಂತರ- ರೂಪಾಂತರದ ಕುರಿತು ಮಾತುಗಳು
ಕೃಪೆ: ಡಾ. ಪ್ರಭಾವತಿ ಎಸ್. ವಿ.
Read MorePosted by ಕೆಂಡಸಂಪಿಗೆ | Feb 25, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಅವರ ಕತೆಗಳಲ್ಲಿ ಸಂಭಾಷಣೆಗಿಂತ ನಿರೂಪಣೆಯೇ ಮುನ್ನೆಲೆಗೆ ಬರುತ್ತದೆ. ಹೀಗಾಗಿ ಕತೆಯ ಪೂರ್ಣ ಹೆಣಿಗೆ ಆಡುಮಾತಿನಲ್ಲೇ ಇರುತ್ತದೆ. ಆಡುವ ನುಡಿಯಂತೆಯೇ ಬರವಣಿಗೆಯೂ ಇರುತ್ತಾ, ನಿರೂಪಣೆಯಲ್ಲೇ ‘ಹ’ಕಾರ ‘ಅ’ಕಾರಗಳ ಅದಲು ಬದಲುಗಳೂ ಸೇರಿಕೊಂಡು ಇತರ ಸ್ಥಳೀಯ ಪದಗಳ ಬಳಕೆಯೂ ಹಾಗೇ ದಾಖಲಾಗುತ್ತದೆ. ಇದು ಕೆಲವೊಮ್ಮೆ ಭಾಷೆಯ ಬಳಕೆಯ ಬಗೆಗೆ ‘ಮಡಿವಂತಿಕೆ’ ಹೊಂದಿದ್ದು, ತಮ್ಮದೇ ಸರಿ ಕನ್ನಡ, ಇದೆಲ್ಲ ‘ಅಶುದ್ಧ’ ಕನ್ನಡ ಎಂದುಕೊಳ್ಳುವವರಿಗೆ ಇರಿಸು ಮುರಿಸು ಮಾಡಬಹುದು. ಆದರೆ ಇವು ಆಡುಕನ್ನಡದ ಒಂದು ಟಿಸಿಲು ಎಂದು ಅರಿತರೆ ಸಮಸ್ಯೆ ಅನ್ನಿಸದು.
ವಿಜಯಾ ಮೋಹನ್ ಕಥಾ ಸಂಕಲನ “ಮೇವು”ಗೆ ಡಾ. ಸಬಿತಾ ಬನ್ನಾಡಿ ಬರೆದ ಮುನ್ನುಡಿ
Posted by ಕೆಂಡಸಂಪಿಗೆ | Feb 24, 2023 | ದಿನದ ಕವಿತೆ |
“ನನ್ನ ಬೈಕ್ ಸೀಟಿನಲಿ ಅವಳ ಜಾಗದಲಿ
ಈಗ ಮಗಳು ಕುಳಿತಿದ್ದಾಳೆ
ಬಾಯಿ ಬಿಡುವಂತಿಲ್ಲ ಅದು
ನನ್ನ ಹಳೆ ಗೆಳತಿಯ
ಮೀಸಲು ಸ್ಥಾನವೆಂದು”- ಪ್ರಕಾಶ್ ಪೊನ್ನಾಚಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Feb 23, 2023 | video of the day |
Posted by ಕೆಂಡಸಂಪಿಗೆ | Feb 23, 2023 | ಸಂಪಿಗೆ ಸ್ಪೆಷಲ್ |
ಶಾಂತಿನಾಥರ ಸಾಹಿತ್ಯ ಆಗಿನ ಕಾಲಕ್ಕೂ ಹೊಸ ಮತ್ತು ಯಾರೂ ಪ್ರಯತ್ನಿಸಿರದ ಆಯಾಮಗಳನ್ನು ತೆರೆದಿಡುತ್ತಿತ್ತು ಎನ್ನುವುದು ನಿಜ. ಹೀಗೆ ಮಡಿವಂತಿಕೆಯೇ ಇಲ್ಲದೇ ಬರೆಯುತ್ತಿದ್ದ ಶಾಂತಿನಾಥರು ಯಾವುದೇ ವಿವಾದಕ್ಕೆ ಒಳಗಾಗಲಿಲ್ಲ. ತಮ್ಮಷ್ಟಕ್ಕೆ ತಾವು ನಿರ್ಭಿಢೆಯಿಂದ ಬರೆದರು. ತಮ್ಮ ವಿಸ್ತಾರವಾದ ಸಾಹಿತ್ಯ- ಮಾನಸಶಾಸ್ತ್ರ – ಸಮಾಜಶಾಸ್ತ್ರ – ರಾಜಕೀಯದ ಓದು ಮತ್ತು ಒಳನೋಟಗಳ ಹಿನ್ನೆಲೆ ಅವರ ಕಥೆಯ ಕಟ್ಟುವಿಕೆಯಲ್ಲಿದೆ.
“ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿ ಎಂ.ಎಸ್.ಶ್ರೀರಾಮ್ ಬರೆದ ಲೇಖನ ನಿಮ್ಮ ಓದಿಗೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
