ಡಾ. ಎಸ್. ವಿ. ನರಸಿಂಹನ್
ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ
Posted by ಕೆಂಡಸಂಪಿಗೆ | Jan 3, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಇಡೀ ಕಥೆಗಳ ಅಂತರಾಳದಲ್ಲಿ ವಿಷಾದದ ದನಿಯೊಂದು ಲಘು ಹಾಸ್ಯದ ಲೇಪನದೊಂದಿಗೆ ಅನಾವರಣಗೊಂಡಿದೆ. ಯಾವುದೇ ʻಇಸಂʼನಿಂದ ಮುಕ್ತಗೊಂಡಂತೆ ಕಾಣುವ ಇಲ್ಲಿನ ಲೋಕದಲ್ಲಿ ಮನಕುಲದ ಒಳಿತು ಹಾಗೂ ಜೀವಪರ ತುಡಿತವೇ ಮೇಲುಗೈಯ್ಯಾಗಿದೆ. ಈ ಸಂಕಲನದ ಬಹು ಮುಖ್ಯ ಸಂಗತಿ ಅಂದರೆ, ಇದುಅಪ್ಪಟ ಪ್ರಾದೇಶಿಕ ಸೊಗಡಿನಿಂದ ಲಕಲಕಿಸುತ್ತದೆ. ಅಂತೆಯೇ ಯಾವುದೇ ಮಡಿವಂತಿಕೆಯ ಸೋಗಿಲ್ಲದೆ ಪ್ರಾಮಾಣಿಕವಾಗಿ ಅನಿಸಿದ್ದನ್ನು ನೇರವಾಗಿ ಹೇಳುತ್ತದೆ.
ಮಂಜಯ್ಯ ದೇವರಮನಿ ಕಥಾ ಸಂಕಲನ “ದೇವರ ಹೊಲ”ಕ್ಕೆ ಎಸ್. ಗಂಗಾಧರಯ್ಯ ಬರೆದ ಮುನ್ನುಡಿ
ಮೌಲ್ಯ ಸ್ವಾಮಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 2, 2023 | ದಿನದ ಕವಿತೆ |
“ತಿಳಿ ಗುಲಾಬಿ ಚಿಟ್ಟೆಗಳ ತಿನ್ನಿಸಿ ನೀಲಿ ನೀಲಿ ಕತ್ತರಿಗಳ ನುಂಗಿಸುತ್ತಲೇ
ಪ್ರೇಮದ ಅಡಕತ್ತರಿಗೆ ನನ್ನ ಎಳೆರೆಕ್ಕೆಗಳ ಸತ್ಯ ಕುಡಿಸಿ ಮಣ್ಣು ಮಾಡಿಬಿಟ್ಟ
ಎಡ ಪಾರ್ಶ್ವದ ಮೂಲೆಯೊಂದರಲ್ಲಿ ಕಾಡ ನಡುವಿನ ಬಿಸಿನೀರ ಬುಗ್ಗೆಯಂತೆ
ಸಾವಿರ ವರ್ಷಗಳಷ್ಟು ಹಳೆಯ ಕತ್ತಲು ಉಕ್ಕುತ್ತಿದೆ
ಒಳಗೊಳಗೆ
ಬುಗ್ಗೆಯಂತೆ”-
ಕುದುರೆಮೊಟ್ಟೆ ಖ್ಯಾತಿಯ ಕಾಮರೂಪಿಯವರ ಜೊತೆ ನೂರಾ ಮೂವತ್ತು ನಿಮಿಷಗಳು
Posted by ಕೆಂಡಸಂಪಿಗೆ | Dec 30, 2022 | video of the day |
ಕುದುರೆಮೊಟ್ಟೆ ಖ್ಯಾತಿಯ ಕಾಮರೂಪಿಯವರ ಜೊತೆ ನೂರಾ ಮೂವತ್ತು ನಿಮಿಷಗಳು. ವಿಡಿಯೋ ಕೃಪೆ: ಸಂಚಿ ಫೌಂಡೇಶನ್.
Read Moreಇದ್ದಂತೆ ಇರುವ ಪದ್ಯಸದ್ಯ
Posted by ಕೆಂಡಸಂಪಿಗೆ | Dec 28, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕವಿತೆ ಪ್ರಣಾಳಿಕೆಯೋ ವಾಗ್ವಾದವೋ ಉತ್ತರವೋ ಪ್ರತಿಭಟನೆಯೋ ಆಗಿ ಮೆರೆಯುತ್ತಿರುವ ದಿನಗಳಲ್ಲಿ ರಾಜು ಹೆಗಡೆ ಬರೆಯುತ್ತಿರುವ ಪದ್ಯಗಳಿಗೆ ವಿಶಿಷ್ಟವಾದ ಸ್ಥಾನವಿದೆ ಎಂದು ಹೇಳಲು ಅಂಜಿಕೆಯಾಗುತ್ತದೆ. ನಮ್ಮ ಕಾವ್ಯದ ಓದನ್ನು ರಾಜಕೀಯ ನಿಲುವು, ಸೈದ್ಧಾಂತಿಕತೆ ಮತ್ತು ಸಾಮಾಜಿಕನಿಲುವುಗಳು ನಿರ್ಧರಿಸುವ ಕಾಲ ಇದು. ಶುದ್ಧಕವಿತೆ ಎಂಬ ಮಾತನ್ನು ಗೇಲಿ ಮಾಡಲಾಗುತ್ತದೆ ಮತ್ತು ಶುದ್ಧ ಸಾಹಿತ್ಯವನ್ನು ಅಪರಾಧವೆಂಬಂತೆ ನೋಡಲಾಗುತ್ತಿದೆ. ಯಾವುದಾದರೊಂದು ರಾಜಕೀಯ ಪಕ್ಷದ ಅಘೋಷಿತ ಗೊತ್ತುವಳಿಯಂಥ ಸಾಲುಗಳನ್ನು ಪದ್ಯಗಳೆಂದು ಕರೆಯಲಾಗುತ್ತಿದೆ.
ರಾಜು ಹೆಗಡೆ ಕವನ ಸಂಕಲನ “ಕಣ್ಣಿನಲಿ ನಿಂತ ಗಾಳಿ” ಗೆ ಜೋಗಿ ಬರೆದ ಮುನ್ನುಡಿ
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಸೋಷಿಯಲ್ ಮೀಡಿಯಾ
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
“ತೇರ ನಡುವಿನ ಮೌನ”: ವಿದ್ಯಾ ಭರತನಹಳ್ಳಿ ಕೃತಿಗೆ ಕಮಲಾಕರ ಕಡವೆ ಮುನ್ನುಡಿ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ಗರುಡ: ಡಾ. ಎಸ್.ವಿ. ನರಸಿಂಹನ್ ಸರಣಿSep 2, 2026 | ಸರಣಿ -
ಆ ರಿಮೋಟು ನಮ್ಮ ಕೈಯಲ್ಲೇ ಇದೆ…: ವಿನಾಯಕ ಅರಳಸುರಳಿ ಅಂಕಣSep 1, 2026 | ಅಂಕಣ -
-
-

