ಅರ್ಚನಾ ಹೆಚ್. ಬರೆದ ಈ ದಿನದ ಕವಿತೆ
“ಯೌವ್ವನದ ಅರ್ಧ ಭಾಗವನ್ನೆಲ್ಲಾ
ಆಪೋಶಿಸಿದ ನೈಟ್ ಶಿಫ್ಟುಗಳು..!
ಒಳಗಿನ ಏಸಿ ಚಳಿಗೆ ನಡುಗಿದ್ದು ಪ್ರಾಯ!
ವಾರವಾದರೂ ನೋಡದ ಮಗಳ ಮುಖ
ಮೊಬೈಲ್ ಸ್ಕ್ರೀನ್ನಲ್ಲಷ್ಟೇ…! ಮರೆತ ಸುಖ..!!”- ಅರ್ಚನಾ ಹೆಚ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 28, 2022 | ದಿನದ ಕವಿತೆ |
“ಯೌವ್ವನದ ಅರ್ಧ ಭಾಗವನ್ನೆಲ್ಲಾ
ಆಪೋಶಿಸಿದ ನೈಟ್ ಶಿಫ್ಟುಗಳು..!
ಒಳಗಿನ ಏಸಿ ಚಳಿಗೆ ನಡುಗಿದ್ದು ಪ್ರಾಯ!
ವಾರವಾದರೂ ನೋಡದ ಮಗಳ ಮುಖ
ಮೊಬೈಲ್ ಸ್ಕ್ರೀನ್ನಲ್ಲಷ್ಟೇ…! ಮರೆತ ಸುಖ..!!”- ಅರ್ಚನಾ ಹೆಚ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 27, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಆಶಾ ತೀರಾ ವಾಚ್ಯವಾಗಿಸಿ ಯಾವುದನ್ನೂ ಹೇಳುವುದಿಲ್ಲ. ಬಹುಶಃ ಬಂಡಾಯ, ದಲಿತ, ಸ್ತ್ರೀವಾದದ ಘೋಷಣಾ ಸಾಹಿತ್ಯ ಮುಗಿದಂತೆ ಕಾಣುತ್ತಿದೆ. ಆ ಎಲ್ಲ ಚಳುವಳಿಗಳು ಕನ್ನಡದ ಒಟ್ಟೂ ಸಮಾಜದ ಮೇಲೆ, ಸಾಹಿತ್ಯದ ಮೇಲೆ ಉಂಟುಮಾಡಿದ ಅದ್ಭುತ ಚಾಲನಾ ಪ್ರಭಾವವನ್ನು ಅರ್ಥೈಸಿಕೊಂಡು, ಮನದಲ್ಲೂ ಇಟ್ಟುಕೊಂಡು, ಅದೇ ಕಾಲಕ್ಕೆ ಘೋಷಣೆಯ ಕಾಲ್ತೊಡಕುಗಳನ್ನೂ ಕಳಚಿ ಬರೆಯುವ ಹೊಸ ಯುವ ಸಮೂಹವೊಂದು ಕನ್ನಡದಲ್ಲಿ ತಯಾರಾಗಿದೆ. ನಿರ್ವಿವಾದವಾಗಿ ಆಶಾ ಕೂಡಾ ಆ ಪಡೆಯ ಉತ್ತಮ ಸದಸ್ಯೆ.
ಆಶಾ ಜಗದೀಶ್ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕೃತಿಗೆ ಲಲಿತಾ ಸಿದ್ಧಬಸವಯ್ಯ ಬರೆದ ಮುನ್ನುಡಿ
Posted by ಕೆಂಡಸಂಪಿಗೆ | Dec 23, 2022 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಭರತ್ ಬಾಬು. ಭರತ್ ಬಾಬು ಬೆಂಗಳೂರಿನವರು. ಇನ್ಸೂರೆನ್ಸ್ ಕಂಪನಿ ಅಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಓದು, ಸುತ್ತಾಟ ಮತ್ತು ಫೋಟೋಗ್ರಫಿ ಇವರ ಹವ್ಯಾಸಗಳು.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Dec 22, 2022 | ದಿನದ ಕವಿತೆ |
“ಚಂಡಮಾರುತ ತಂದ ಅಕಾಲಿಕ ಮಳೆಗೇನು ಗೊತ್ತು
ತೋಯ್ದುಹೋಗದೆ ಉಳಿದ ನೂರಾರು ಮಾತುಗಳು, ಆಣೆ ಪ್ರಮಾಣಗಳು
ಒಲ್ಲದ ಮನಸಿನ ಒಡಂಬಡಿಕೆಗಳಿಂದ
ಎಷ್ಟು ಹೃದಯಗಳು ಮುರಿದಿವೆಯೋ ಗೊತ್ತಿಲ್ಲ
ಮುಲಾಮು ಹಚ್ಚುವ ಕೈಗಳಿಗೇ ಮದ್ದಿಲ್ಲ!”- ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 20, 2022 | ದಿನದ ಕವಿತೆ |
“ನೆರೆಹೊರೆಯ ಒಲವು
ಮರೆಮಾಚುತಿರಲು
ದಿನವೂ ರವಷ್ಟು
ಕುಗ್ಗುತಿರುವೆ…
ಇಲ್ಲವೇ, ಅನುದಿನವೂ–
ಅಲ್ಲಿಂದಲೇ
ಒಂದು ಗುಲಗುಂಜಿಯಷ್ಟೇ
ಹಿಗ್ಗು ಕೊಡು”-
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
