ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ”
ನಾನು ಭಯಪಟ್ಟ ಸಮಯ ಕೊನೆಗೂ ಬಂತು… ಬ್ರೂನೊವನ್ನು ಮೆರ್ಸಿ ಕಿಲಿಂಗ್ ಮಾಡುವ ಸಮಯ… ನಾನು ಬ್ರೂನೋ ಕಡೆಗೆ ದಯೆಯಿಂದ ನೋಡಿದೆ. ಅದು ಹಿಂದಿನಂತೆ ನನ್ನನ್ನು ಗುರುತಿಸುತ್ತಿಲ್ಲ. ತನ್ನ ತುಟಿಗಳನ್ನು ಚಾಚಿ ನಗುವುದು ಮರೆತಿದೆ. ಚುರುಕಾಗಿ ಚಲಿಸುತ್ತಿದ್ದ ಹಿಂದಿನ ಬ್ರೂನೊ ಇಲ್ಲ ಈಗ. ಅದರ ಚಲನೆಗಳಲ್ಲಿಯೂ, ವ್ಯವಹಾರದಲ್ಲಿಯೂ ಬಹು ಬದಲಾವಣೆಗಳು. ಅದು ಈಗ ವೈದ್ಯಶಾಸ್ತ್ರ ಸಂಶೋಧನೆಗೆ ಕೆಲಸಕ್ಕೆ ಬರದ ಪ್ರಾಣಿ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಸೈಯದ್ ಸಲೀಂ ಕತೆ “ಬೂದು ಬಣ್ಣದ ಆಕಾಶ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
