Advertisement

ಕೃಷ್ಣಮೂರ್ತಿ ಹನೂರು

ಕೃಷ್ಣಮೂರ್ತಿ ಹನೂರು ಬರೆದ ಈ ಭಾನುವಾರದ ನೀಳ್ಗತೆ “ರೈಲು ನಿಲ್ದಾಣದಲ್ಲಿ”

ಅವರು ಮತ್ತೆ ನೀವು ಒಗಟಿನ ಮಾತಿಗೇ ಹೊರಟಿರಿ ಎಂದರು. ನನ್ನ ತೀರ ವೈಯ್ಯಕ್ತಿಕ ಸಂಗತಿಗಳನ್ನು ಕೆಣಕುವುದು ಬೇಡವೆಂದೋ ಏನೋ ಒಂದಷ್ಟು ಹೊತ್ತು ಸುಮ್ಮನಾದರು. ಆ ಸಮಯದಲ್ಲಿ ಅವರು ಯಾವುದೋ ಕಾರಣಕ್ಕೆ ಅಸಮಾಧಾನಗೊಂಡ ಮಗನನ್ನು ಸುಮ್ಮನಿರಿಸುವುದರ ಕಡೆಗೆ ಹೊರಳಿದರು. ನಂತರ ನಿಮಗೆ ಮಕ್ಕಳ ಜವಾಬ್ದಾರಿಯ ಅನುಭವ ಇರಲಾರದು ನೋಡಿ. ಅದಕ್ಕೆ ನಿಮ್ಮನ್ನ ನಾನು ಪುಣ್ಯವಂತರು ಎಂದದ್ದು ಎಂದು ತಿರುಗಿ ನಕ್ಕರು. ಅವರ ನಗುವಿನಲ್ಲಿ ನನಗೂ ಆ ಅನುಭವ ಇದ್ದರೆ ಒಳ್ಳೆಯದಿತ್ತು. ಹಾಗಾಗದಿರುವುದು ಒಂದು ರೀತಿ ನಷ್ಟವೇಸರಿ ಎನ್ನುವ ಭಾವನೆಯೂ ಇದ್ದಂತಿತ್ತು.
ಕೃಷ್ಣಮೂರ್ತಿ ಹನೂರು ಬರೆದ ಈ ಭಾನುವಾರದ ನೀಳ್ಗತೆ “ರೈಲು ನಿಲ್ದಾಣದಲ್ಲಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ