ಕ್ಷಮಾ ವಿ. ಭಾನುಪ್ರಕಾಶ್ ಬರೆದ ಈ ದಿನದ ಕವಿತೆ
“ಒಳಹೊಕ್ಕಾಗಲೇ
ನೆತ್ತಿ ನೇವರಿಸುವ ತಂಪು
ಉಸಿರಿಗೊಂದು ಮಂದ್ರ ಲಯ
ಮನಸಿಗೊಂದು ಸ್ಥಾಯೀಭಾವದ ಸ್ಥಾಪನೆ”- ಕ್ಷಮಾ ವಿ. ಭಾನುಪ್ರಕಾಶ್ ಬರೆದ ಈ ದಿನದ ಕವಿತೆ
ಡಾ.ಎಂ.ವೆಂಕಟಸ್ವಾಮಿ ಮೂಲತಃ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಯರ್ರಗೊಂಡ ಬ್ಯಾಟರಾಯನಹಳ್ಳಿಯವರು. 1984ರಲ್ಲಿ ಲಕ್ನೋದಲ್ಲಿ ಭೂವಿಜ್ಞಾನಿಯಾಗಿ ಸೇರಿ, ಭಾರತೀಯ ಭೂವೈಜ್ಞಾನಿಕ ಸರ್ವೆಕ್ಷಣಾ ಇಲಾಖೆಯ (2015ರಲ್ಲಿ ನಾಗ್ಪುರದಲ್ಲಿ) ಮಹಾನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ಕೆಲಕಾಲ ಕೆಜಿಎಫ್‍ನ ಎಲ್.ಐ.ಸಿ ಮತ್ತು ಮಧ್ಯಪ್ರದೇಶದ ಬಿಲಾಯ್‍ನಲ್ಲಿಯೂ ಕೆಲಸ ಮಾಡಿದ್ದಾರೆ. 3 ಕವನ ಸಂಕಲನಗಳು 3 ಪ್ರವಾಸ ಕಥೆಗಳು 2 ವೈಚಾರಿಕ ಕೃತಿಗಳು 8 ಕಾದಂಬರಿಗಳು, 8 ವಿಜ್ಞಾನ ಕೃತಿಗಳು ಮತ್ತು 2 ಇಂಗ್ಲಿಷ್ ಕೃತಿಗಳು ಸೇರಿದಂತೆ ಇವರ ಒಟ್ಟು 30 ಕೃತಿಗಳು ಪ್ರಕಟಗೊಂಡಿವೆ.
Posted by ಕ್ಷಮಾ ವಿ. ಭಾನುಪ್ರಕಾಶ್ | Aug 1, 2024 | ದಿನದ ಕವಿತೆ |
“ಒಳಹೊಕ್ಕಾಗಲೇ
ನೆತ್ತಿ ನೇವರಿಸುವ ತಂಪು
ಉಸಿರಿಗೊಂದು ಮಂದ್ರ ಲಯ
ಮನಸಿಗೊಂದು ಸ್ಥಾಯೀಭಾವದ ಸ್ಥಾಪನೆ”- ಕ್ಷಮಾ ವಿ. ಭಾನುಪ್ರಕಾಶ್ ಬರೆದ ಈ ದಿನದ ಕವಿತೆ
Posted by ಕ್ಷಮಾ ವಿ. ಭಾನುಪ್ರಕಾಶ್ | May 27, 2020 | ಸಂಪಿಗೆ ಸ್ಪೆಷಲ್ |
“ನಮ್ಮ ದೇಹವು ನಮ್ಮ ಹಿಂದಿನ ತಲೆಮಾರಿನವರಂತೆಯೋ, ಹೊಲಗಳಲ್ಲಿ ದಿನವೆಲ್ಲಾ ದುಡಿಯುವ ಶ್ರಮಿಕ ರೈತನಂತೆಯೋ ದಣಿಯುವುದಿಲ್ಲವಾದ್ದರಿಂದ ಅದಕ್ಕೆಅವರಷ್ಟೇ ಪ್ರಮಾಣದಲ್ಲಿ ಆಹಾರ ಕೂಡ ಬೇಡ; ಇದು ಅತ್ಯಂತ ಮೂಲಭೂತ ವಾಸ್ತವ; ಹಾಗಾಗಿ ನಮ್ಮ ದೇಹವು ಎಷ್ಟು ಪ್ರಮಾಣದ ಶಕ್ತಿ ಬೇಡುತ್ತದೋ ಅದಕ್ಕೆ ತಕ್ಕಷ್ಟು ಆಹಾರ…”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More