Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ದಿನದ ಕವಿತೆ…

“ಈ ಊರಿಗೆ ಆ ಊರೊಳು ಸ್ಮಶಾನವಿದ್ದರೆ
ಆ ಊರಿನೊಳಿರಲೇಬೇಕಲ್ಲ ಲೆಕ್ಕ ಪಕ್ಕವಿಡಲು
ಮಳೆಗಾಲ ಬಂದಿದೆ
ಬಾವಲಿಗಳು ತಲೆಕೆಳಗಾಗಿ
ನೀರ ಬಣ್ಣ ಕೆಂಪಾಗಲು
ಮೇಲೂರ ಸೇತುವೆಯ ದೂಷಿಸುತ್ತಿವೆ
ಈಚೆಗಿನ ಗೂಬೆಗಳು ಆಚೆ ಹೆಣಗಳ ಕಾಯುತ್ತಿವೆ”- ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ದಿನದ ಕವಿತೆ

Read More

ಮಹಮ್ಮದ್ ರಫೀಕ್‌ ಕೊಟ್ಟೂರು ಬರೆದ ಈ ದಿನದ ಕವಿತೆ…

“ನಿನ್ನ ನಗುವ ಬೆಳದಿಂಗಳು
ತುಂಬಿ ತುಳುಕಿ
ಜಗವ ತೋಯಿಸುತ್ತಿರಲು
ಅನಿಸಲೇಬೇಕು
ಚಂದ್ರಶೇಖರ ನಾನೆಂದು”- ಮಹಮ್ಮದ್ ರಫೀಕ್‌ ಕೊಟ್ಟೂರು ಬರೆದ ಈ ದಿನದ ಕವಿತೆ

Read More

ಚುಕ್ಕೆ ರಾಟುವಾಳ, ನಾನು ಮತ್ತು ನಂಬಿಕೆ

ಬಹುಶಃ ಒಂದು ತಿಂಗಳಲ್ಲಿ ಅವುಗಳ ಗೂಡು ತಯಾರಾಗಿತ್ತು. ಅದಾದ ಕೆಲವೇ ದಿನಗಳಲ್ಲಿ ೧೨-೧೩ ದಿನಗಳಲ್ಲಿ ಆ ಎರಡು ಲವ್ ಬರ್ಡ್ಸ್ ತಮ್ಮ ಗೂಡಿಗೆ ನಾಲ್ಕು ಹೊಸ ಅತಿಥಿಗಳ ಕೊಡುಗೆಯನ್ನು ಜಗತ್ತಿಗೆ ನೀಡಿದವು. ಕಿಟಗಿ ಹಿಂಭಾಗದಲ್ಲಿ ಅರೆ ಪಾರದರ್ಶಕ ಗಾಜಿನೊಳಗಿಂದ ಅವುಗಳನ್ನು ನೋಡುತ್ತಾ ಬಹಳ ಖುಷಿಯಾದೆ. ಅವುಗಳನ್ನು ಕಂಡು ಮಕ್ಕಳಂತೂ ಹಿಗ್ಗಿ ಕುಣಿದಾಡಿದರು. ಬೆಳಿಗ್ಗೆ ಎದ್ದೊಡನೆ ಅವುಗಳ ದರ್ಶನ..
ಚುಕ್ಕೆ ರಾಟುವಾಳ ಹಕ್ಕಿಯೊಂದಿಗಿನ ಪ್ರಸಂಗವನ್ನು ಬರೆದಿದ್ದಾರೆ ಮಹಮ್ಮದ್‌ ರಫೀಕ್‌ ಕೊಟ್ಟೂರು

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ