ಹೊಸತನದ ಹಾಡಿಗೆ ಕಾದಿರುವ ಹೊಸ ಸಂವತ್ಸರ
ಶಿಶಿರ ಋತುವಿನ ಚಳಿಗಾಲದಲ್ಲಿ ಒಣಗಿದ ಮರ-ಗಿಡಗಳು ವಸಂತ ಋತುವಿನಲ್ಲಿ ಮತ್ತೆ ಚಿಗುರುವಂತೆ `ಯುಗಾದಿ’ ಯ ಹೊಸತನ ಮನುಷ್ಯನ ಬದುಕಲ್ಲಿಯೂ ಹೊಸ ಜೀವ ತುಂಬಬಲ್ಲ ಹಬ್ಬವಾಗಿದೆ. ಈ ಹಬ್ಬದ ಆಚರಣೆ ಇಡೀ ದೇಶದಲ್ಲಿಯೇ ವಿಭಿನ್ನವಾಗಿ ನಡೆಯುತ್ತದೆ. ಮುಖ್ಯವಾಗಿ ಕೃಷಿ ಆಧಾರಿತ ದೇಶದಲ್ಲಿ, ಬೇಸಿಗೆಯ ಈ ಹಬ್ಬದಲ್ಲಿ ಸಂಭ್ರಮವು ಒಂದು ತೂಕ ಹೆಚ್ಚೇ. ಬೈಸಾಕಿ, ಗುಡಿಪಾಡ್ವಾ, ಯುಗಾದಿ ಎಂಬೆಲ್ಲ ಹತ್ತಾರು ಹೆಸರುಗಳಲ್ಲಿ ಬರುವ ಈ ಹಬ್ಬವನ್ನು ಕನ್ನಡದ ಕವಿಗಳು ತಮ್ಮದೇ ದೃಷ್ಟಿಕೋನದಲ್ಲಿ ಬಣ್ಣಿಸಿದ್ದಾರೆ. ಮಂಡಲಗಿರಿ ಪ್ರಸನ್ನ ಬರಹ
Read More