ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ
“ಆಸ್ಪತ್ರೆಯಲ್ಲಿ ಜನಸ್ತೋಮ!
ಬೆಡ್, ಆಕ್ಸಿಜನಿನ ಕೊರತೆ,
ಅತ್ತು ಕರೆದು ಅದೆಷ್ಟೋ ಮಂದಿ
ಮಣ್ಣು ಸೇರಿದ್ದು!
ತನ್ನವರನ್ನೇ ಮುಟ್ಟಲು ಜನ
ಹಿಂದೇಟು ಹಾಕಿದ್ದು!”- ಮನು ಗುರುಸ್ವಾಮಿ
ಡಾ.ಎಂ.ವೆಂಕಟಸ್ವಾಮಿ ಮೂಲತಃ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಯರ್ರಗೊಂಡ ಬ್ಯಾಟರಾಯನಹಳ್ಳಿಯವರು. 1984ರಲ್ಲಿ ಲಕ್ನೋದಲ್ಲಿ ಭೂವಿಜ್ಞಾನಿಯಾಗಿ ಸೇರಿ, ಭಾರತೀಯ ಭೂವೈಜ್ಞಾನಿಕ ಸರ್ವೆಕ್ಷಣಾ ಇಲಾಖೆಯ (2015ರಲ್ಲಿ ನಾಗ್ಪುರದಲ್ಲಿ) ಮಹಾನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ಕೆಲಕಾಲ ಕೆಜಿಎಫ್‍ನ ಎಲ್.ಐ.ಸಿ ಮತ್ತು ಮಧ್ಯಪ್ರದೇಶದ ಬಿಲಾಯ್‍ನಲ್ಲಿಯೂ ಕೆಲಸ ಮಾಡಿದ್ದಾರೆ. 3 ಕವನ ಸಂಕಲನಗಳು 3 ಪ್ರವಾಸ ಕಥೆಗಳು 2 ವೈಚಾರಿಕ ಕೃತಿಗಳು 8 ಕಾದಂಬರಿಗಳು, 8 ವಿಜ್ಞಾನ ಕೃತಿಗಳು ಮತ್ತು 2 ಇಂಗ್ಲಿಷ್ ಕೃತಿಗಳು ಸೇರಿದಂತೆ ಇವರ ಒಟ್ಟು 30 ಕೃತಿಗಳು ಪ್ರಕಟಗೊಂಡಿವೆ.
Posted by ಮನು ಗುರುಸ್ವಾಮಿ | Apr 5, 2023 | ದಿನದ ಕವಿತೆ |
“ಆಸ್ಪತ್ರೆಯಲ್ಲಿ ಜನಸ್ತೋಮ!
ಬೆಡ್, ಆಕ್ಸಿಜನಿನ ಕೊರತೆ,
ಅತ್ತು ಕರೆದು ಅದೆಷ್ಟೋ ಮಂದಿ
ಮಣ್ಣು ಸೇರಿದ್ದು!
ತನ್ನವರನ್ನೇ ಮುಟ್ಟಲು ಜನ
ಹಿಂದೇಟು ಹಾಕಿದ್ದು!”- ಮನು ಗುರುಸ್ವಾಮಿ
Posted by ಮನು ಗುರುಸ್ವಾಮಿ | Feb 13, 2023 | ದಿನದ ಕವಿತೆ |
“ನನ್ನದೇ ಮನೆಯ ಕಥೆ ಕೇಳಿ
ಕವಡೆ ತೂರಿ ಭವಿಷ್ಯ ನುಡಿದವ
ಮತ್ತೊಂದು ಗೋಡೆಗೆ ಕಿವಿಯಾಗಿದ್ದ ಕದ್ದು,
ನಾಳೆ ಆ ಮನೆಯ ಭವಿಷ್ಯ
ಹೇಳಬಾರದೆ ಖುದ್ದು!”- ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ
Posted by ಮನು ಗುರುಸ್ವಾಮಿ | Jan 24, 2023 | ದಿನದ ಕವಿತೆ |
“ಯೌವ್ವನದಲ್ಲಿ ಪ್ರೀತಿ ಹುಟ್ಟಿ
ಒಣಕಲ ಬಡಕಲು ದೇಹಕ್ಕೆ
ಹುಡುಗಿಯೊಬ್ಬಳು ಹೇಸಿ ಮಾನ ಕಳೆದಾಗ
ಜಗ ನಿರ್ಜೀವವೆನಿಸಿದರೂ
ಅವ್ವ ಕಿವಿಯಿಂಡುತ್ತಿದ್ದಳು;
ಗೈರುಹಾಜರಿಯಲ್ಲಿ ಆತ್ಮಸ್ಥೈರ್ಯ ತುಂಬುತ್ತಿದ್ದಳು!”-
Posted by ಮನು ಗುರುಸ್ವಾಮಿ | Jan 3, 2023 | ದಿನದ ಅಗ್ರ ಬರಹ |
ವಿದ್ಯೆ ಕಡಿಮೆಯಾದರೂ ನಡತೆ ಶುದ್ಧವಾಗಿರಬೇಕು ಎಂಬ ಮಾತಿದೆ. ಜೀವನದಲ್ಲಿ ನಿಜವಾದ ಬಡತನ ಯಾವುದೆಂದರೆ, ಅದು ತನ್ನ ನಡತೆಯನ್ನ ಶುದ್ಧವಾಗಿಟ್ಟುಕೊಳ್ಳದೇ ಇರುವುದು. ಇಲ್ಲಿ ನಡತೆಯೆಂದರೆ ವ್ಯಕ್ತಿಯ ಚಾರಿತ್ರ್ಯ, ವ್ಯಕ್ತಿತ್ವ; ಆ ವ್ಯಕ್ತಿ ಸಮಾಜದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿರುವ ರೀತಿ. ಆ ನಡತೆಯೊಂದು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರಬಲ್ಲದೆನ್ನುವ ಕವಿ ಇರುವುದರಲ್ಲೇ ತೃಪ್ತಿಯನ್ನು ಹೊಂದಿ, ಜೀವನದಲ್ಲಿ ಎಷ್ಟೇ ಕಷ್ಟವಿದ್ದರೂ ನಗುಮುಖದಿಂದ ಬದುಕುವ ರೀತಿಯನ್ನು ರೂಢಿಸಿಕೊಳ್ಳಬೇಕು ಎಂದಿದ್ದಾರೆ.
ಜಿ.ಪಿ. ರಾಜರತ್ನಂ ಬರಹಗಳ ಕುರಿತು ಮನು ಗುರುಸ್ವಾಮಿ ಬರಹ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More