Advertisement
ಡಾ. ಎಂ. ವೆಂಕಟಸ್ವಾಮಿ

ಡಾ.ಎಂ.ವೆಂಕಟಸ್ವಾಮಿ ಮೂಲತಃ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಯರ್ರಗೊಂಡ ಬ್ಯಾಟರಾಯನಹಳ್ಳಿಯವರು. 1984ರಲ್ಲಿ ಲಕ್ನೋದಲ್ಲಿ ಭೂವಿಜ್ಞಾನಿಯಾಗಿ ಸೇರಿ, ಭಾರತೀಯ ಭೂವೈಜ್ಞಾನಿಕ ಸರ್ವೆಕ್ಷಣಾ ಇಲಾಖೆಯ (2015ರಲ್ಲಿ ನಾಗ್ಪುರದಲ್ಲಿ) ಮಹಾನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ಕೆಲಕಾಲ ಕೆಜಿಎಫ್‍ನ ಎಲ್.ಐ.ಸಿ ಮತ್ತು ಮಧ್ಯಪ್ರದೇಶದ ಬಿಲಾಯ್‍ನಲ್ಲಿಯೂ ಕೆಲಸ ಮಾಡಿದ್ದಾರೆ. 3 ಕವನ ಸಂಕಲನಗಳು 3 ಪ್ರವಾಸ ಕಥೆಗಳು 2 ವೈಚಾರಿಕ ಕೃತಿಗಳು 8 ಕಾದಂಬರಿಗಳು, 8 ವಿಜ್ಞಾನ ಕೃತಿಗಳು ಮತ್ತು 2 ಇಂಗ್ಲಿಷ್ ಕೃತಿಗಳು ಸೇರಿದಂತೆ ಇವರ ಒಟ್ಟು 30 ಕೃತಿಗಳು ಪ್ರಕಟಗೊಂಡಿವೆ.

ವಸ್ತಾರೆ ಬರೆದ ದಿನದ ಕವಿತೆ

ಇದು ಕನ್ನಡದ ಹೊಸ ಕವಿತೆಗಳ ತಾಣ. ಬಿರಿದ ಕುಸುಮಗಳಿಂದ ಕಿಕ್ಕಿರಿದುಹೋಗಿರುವ ಖುಷಿಯ ಟೊಂಗೆಗಳಲ್ಲಿ ಸುಮ್ಮನೇ ಕುಳಿತಿರುವ ಒಂಟಿಹಕ್ಕಿಗಳು ಇಲ್ಲಿರುವ ಈ ಕವಿತೆಗಳು. ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು.

Read More

ವಸ್ತಾರೆ ಬರೆದ ದಿನದ ಕವಿತೆ

ಇದು ಕನ್ನಡದ ಹೊಸ ಕವಿತೆಗಳ ತಾಣ. ಬಿರಿದ ಕುಸುಮಗಳಿಂದ ಕಿಕ್ಕಿರಿದುಹೋಗಿರುವ ಖುಷಿಯ ಟೊಂಗೆಗಳಲ್ಲಿ ಸುಮ್ಮನೇ ಕುಳಿತಿರುವ ಒಂಟಿಹಕ್ಕಿಗಳು ಇಲ್ಲಿರುವ ಈ ಕವಿತೆಗಳು. ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು.

Read More

ವಸ್ತಾರೆ ಬರೆದ ದಿನದ ಕವಿತೆ

ಯಾವಾಗಲೂ ಈ ಜಾಗ ಹೀಗೆಯೇ ಇರುವುದಿಲ್ಲ. ಕೆಲವೊಮ್ಮೆ ಜೋರು ಬಾಯಿಯ ಗಟ್ಟಿ ತೋಳಿನ ಕವಿತೆಗಳೂ ಇಲ್ಲಿರುತ್ತವೆ.ಆದರೆ ಇವೆಲ್ಲವೂ ಕನ್ನಡದ ಕವಿತೆಗಳು. ಒಂದಕ್ಕೊಂದು ಸವತಿಯರಂತೆ ಒಂದೇಕಡೆ ಹೇಗಾದರೂ ಏಗಿಕೊಂಡಿರುತ್ತವೆ.

Read More

ವಸ್ತಾರೆ ಬರೆದ ದಿನದ ಕವಿತೆ ` …..ಒಬ್ಬಳು’

ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರಲಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ