ಅನುಭಾವ ಲೋಕದ ಮಹಾಬೆಳಗು
“ಎಷ್ಟು ಸರಳವಾದ ಪದಗಳನ್ನು, ಪೋಣಿಸುತ್ತಾ ತನ್ನ ನುಡಿ ರೂಪಕವನ್ನು ಕಟ್ಟಿಕೊಡುತ್ತಿದ್ದಾಳೆ ಈ ಲಲ್ಲಾ. ಹಕ್ಕಿ ಬೆಳಗಾದಾಗ ಗೂಡು ಬಿಟ್ಟು ತನ್ನ ನಿತ್ಯದ ಬದುಕಿಗಾಗಿ ಹೇಗೆ ತನ್ನ ರೆಕ್ಕೆಯನ್ನು ಮಾತ್ರ ನಂಬಿ ಹೋಗುತ್ತದೆಯೋ ಹಾಗೆ ಅಂತರಂಗದ ಗೆಳೆಯನನ್ನು ನಿನಗೆ ಬೇಕಾದ ಮಿತ್ರನನ್ನು ಹುಡುಕಿಕೋ ಎಂಬ ಸಾಲು ಅವಳ ಮನಸ್ಸಿನ ಹುಡುಕಾಟದ ತೀವ್ರತೆಯನ್ನು ತಿಳಿಸುತ್ತವೆ.”
ಡಾ. ವಿಜಯಾ ಗುತ್ತಲ ಅನುವಾದಿಸಿದ ಕಾಶ್ಮೀರಿ ಕವಯತ್ರಿ ಲಲ್ಲಾ ದೇಡ್ ಕವಿತೆಗಳ ಸಂಗ್ರಹ ‘ಎಲ್ಲ ಎಲ್ಲೆ ಮೀರಿ’ ಕುರಿತು ಪದ್ಮಶ್ರೀ ಎಂ ಬರಹ