Advertisement

ಬಸವನಗೌಡ ಹೆಬ್ಬಳಗೆರೆ

ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

“ಕವಿತೆ ಹುಟ್ಟುವ, ಹಾರ ಕಟ್ಟುವ
ಮರುಳಿಗೆ ಮನಸ್ಸು ನೀಡಿ
ಜಗ ಮರೆಯಲಿಲ್ಲವೆಂದರೆ ಮಿಥ್ಯ
ಮೈ ಮನಗಳ ಬಿಚ್ಚಿಟ್ಟು
ನಗ್ನವಾಗಿದ್ದೇ ಸತ್ಯ
ಮೊದಲ ಕವಿತೆಯ ರೋಮಾಂಚನ
ಮತ್ತೊಂದರ ಹೂ ಸಿಂಚನ”- ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ರೌರವ ರಾತ್ರಿಗಳಲಿ ನಿತ್ಯ
ಭೇಟಿಕೊಡುವ ಪ್ರೇತಗಳು
ಮೇಲೆರಗುವ ಬಂದೂಕು
ಕನವರಿಸುವ ಹೆಸರುಗಳು ಕರಗುವುದಿಲ್ಲ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

“ದೂರದ ಸಾಲು ಬೆಟ್ಟ, ತೇಲುವ ಬಿಳಿ ಮೋಡ,
ಆಗಸದ ಖಾಲಿ ನೀಲಿ ಕಪ್ಪಾದ ರಾತ್ರಿ
ಅಸೂಯೆ ಪಟ್ಟಾವು ನೋಡಿ
ಹೊಳೆವ ಒಂಟಿ ಶುಭ್ರ ನಕ್ಷತ್ರ”- ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

“ಇದೀಗ ಪರಿಸರ ಕೆಟ್ಟಾಗ ನರಳಿ
ನೀರು ನಿರೋಧಕ, ಪ್ರಕೃತಿಗೆ ಮಾರಕ
ಸಾವಿರ ಬಗೆಯ ಕ್ಯಾನ್ಸರ್ಗಳಿಗೆ ಪೂರಕ
ಬಿಡಿಸಿಕೊಳ್ಳಲಾಗದೆ, ತೊಟ್ಟದ್ದ ಕಳೆದುಕೊಳ್ಳಲಾಗದೆ
ಚುಚ್ಚುವ ಅಪರಾಧಿ ಪ್ರಜ್ಞೆಗಳು”- ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

Read More

ಡಾ. ಪ್ರೇಮಲತಾ ಬರೆದ ಈ ದಿನದ ಕವಿತೆ

“ದಿಟ್ಟ ನಿಲುವೆಂದು
ಕೊಟ್ಟ ಮಾತೆಂದು
ನಾ ನಿಲ್ಲುವ ನೆಲ ಅಲುಗದಿರಲೆಂದು
ಮೊಂಡಾಡದೆ ಚೆಂಡನ್ನು
ಅವರ ಪರಿಧಿಗೆ
ಬೇಕೆಂದೇ ಒದೆಯುವುದನ್ನು”- ಡಾ. ಪ್ರೇಮಲತಾ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ