ರೂಪಶ್ರೀ ಕಲ್ಲಿಗನೂರ್ ಬರೆದ ಎರಡು ಕವಿತೆಗಳು
“ಈಗೀಗ ಗೊತ್ತಾಗಿದೆ
ಕತ್ತಲಲ್ಲಿ
ಬೆಳಕಿಗೆ ಕಾದುನಿಂತ
ಕನಸುಗಳಿವೆ..
ಅಷ್ಟೇ
ನಿಜದ ಕತ್ತಲಿರುವುದು
ನಮ್ಮ ಅಪನಂಬಿಕೆಗಳಲ್ಲಿ
ನಂಬಿಸಿ
ಬಗೆವ ದ್ರೋಹಗಳಲ್ಲಿ
ಹಿಡಿದ ಹೂವಿನ ಕಾಂಡದಲ್ಲಿರುವ
ಮುಳ್ಳುಗಳಲ್ಲಿ ಅಷ್ಟೇ..” -ರೂಪಶ್ರೀ ಕಲ್ಲಿಗನೂರ್ ಬರೆದ ಎರಡು ಕವಿತೆಗಳು