ಇದ್ದದ್ದ ಕೆಡವಿ ಸಲ್ಲದ್ದ ಕಟ್ಟುವವರು:ರೂಪಶ್ರೀ ಅಂಕಣ
“ನಾವು ಎಷ್ಟೆಲ್ಲ ತಿರುಗಾಡಿದರೂ, ಯಾವೆಲ್ಲ ಸಮುದ್ರಗಳನ್ನು ದಾಟಿದರೂ ವಾಪಾಸ್ಸು ಬರುವುದು ಮನೆಯೆಂಬ ತಾಣಕ್ಕೆ. ಮನೆ ಬಿಟ್ಟು ಹೊರಗೆ ಸ್ವರ್ಗದಲ್ಲಿದ್ದರೂ ನಿದ್ರೆ ಹತ್ತುವುದೇ ಇಲ್ಲ. ಮನೆ ಅಂದ್ರೆ ಮನದ ತಂಗುದಾಣ.
Read Moreರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....
Posted by ರೂಪಶ್ರೀ ಕಲ್ಲಿಗನೂರ್ | Jul 4, 2018 | ಅಂಕಣ |
“ನಾವು ಎಷ್ಟೆಲ್ಲ ತಿರುಗಾಡಿದರೂ, ಯಾವೆಲ್ಲ ಸಮುದ್ರಗಳನ್ನು ದಾಟಿದರೂ ವಾಪಾಸ್ಸು ಬರುವುದು ಮನೆಯೆಂಬ ತಾಣಕ್ಕೆ. ಮನೆ ಬಿಟ್ಟು ಹೊರಗೆ ಸ್ವರ್ಗದಲ್ಲಿದ್ದರೂ ನಿದ್ರೆ ಹತ್ತುವುದೇ ಇಲ್ಲ. ಮನೆ ಅಂದ್ರೆ ಮನದ ತಂಗುದಾಣ.
Read MorePosted by ರೂಪಶ್ರೀ ಕಲ್ಲಿಗನೂರ್ | May 30, 2018 | ಅಂಕಣ, ದಿನದ ಅಗ್ರ ಬರಹ |
ಮನೆಯ ಮುಂದೆ ಮರವಿದ್ದರೆ ಸಂತೋಷಪಡುವ ಬದಲು, ಅದರ ಮುಂದೆ ತಮ್ಮ ಮನೆಯ “ಸೌಂದರ್ಯ”! ಕಾಣುವುದಿಲ್ಲವೆಂಬ ಕಾರಣಕ್ಕೆ ಮರ ಕಡಿಸುವ ಮೂರ್ಖರಿರುವುದು ಇಂಥ ಪಟ್ಟಣಗಳಲ್ಲಿ ಮಾತ್ರವೇ ಅನ್ನಿಸುತ್ತೆ.
Read MorePosted by ರೂಪಶ್ರೀ ಕಲ್ಲಿಗನೂರ್ | Apr 30, 2018 | ಅಂಕಣ |
”ನಾನಿಲ್ಲಿರೋಕೆ ಲಾಯಕ್ಕಿಲ್ಲ ಅಂತ ಬೆಂಗಳೂರಿಗೆ ಯಾವಾಗಲೋ ಗೊತ್ತಾಗಿರಬೇಕು ಅದಕ್ಕೇ ಎಷ್ಟೇ ದಿನ ಬೇರೆ ಊರಿಗೆ ಹೋದರೂ ಇದು ನನ್ನನ್ನ ತನ್ನತ್ತ ಎಳೆಯೋದಿಲ್ಲ. ಮನುಷ್ಯನ ಸಕಲ ಬೇಡಿಕೆಗಳಿಗೂ ಉತ್ತರದ ಗೋಡೌನಿನಂಥಾಗಿರೋ ಈ “ಎಲ್ಲ” ಇರುವ ಮಹಾನಗರಿಯಲ್ಲಿ ನನಗಂತ ಏನು ಇದೆ? ಅಂತ ಹುಡುಕುತ್ತ ಕುಳಿತಿರೋಳು ನಾನು.”
Read MorePosted by ರೂಪಶ್ರೀ ಕಲ್ಲಿಗನೂರ್ | Apr 6, 2018 | ದಿನದ ಕವಿತೆ |
“ಮರಕ್ಕೆ ಸಾವಿರ ಬೇಲಿಯ ಆಕ್ರಮಣ
ಆಗಸವನ್ನಿನ್ನು ಅಪಾರ ಅನುಭವಿಸಲಾಗದು
ಗಾಳಿ-ಬೆಳಕು ಕಿಂಡಿ ಹಾಯ್ದು ಒಳಬರಬಹುದು
ಕೆಳಗೆ ಕಾರು ಪಾರ್ಕಿಂಗ್ ಲಾಟ್ ನಿರ್ಮಾಣ ಹಂತದಲ್ಲಿದೆ
ಮರದ ನೆಳಲಿಗಿನ್ನು ಬಡವನ ಪೊರೆವ ಅಧಿಕಾರವಿಲ್ಲ”…. ರೂಪಶ್ರೀ ಕಲ್ಲಿಗನೂರ್ ಬರೆದ ದಿನದ ಕವಿತೆ.
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More