ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ದಿನದ ಕವಿತೆ
“ಬರೆದ ಪದ್ಯದ ಪದಗಳ ಅದಲು ಬದಲಾಗಿಸಿ
-ದ ಹಾಗೆ
ಎದೆಯ ಗೂಡ ನೆನಪ ಚಿತ್ರಗಳನ್ನು
ಕತ್ತರಿಸಿ ನಕಲಿಸಿ ಅಂಟಿಸಿದಷ್ಟು ಸಲೀಸಲ್ಲ!”- ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ದಿನದ ಕವಿತೆ
Posted by ಸಂತೆಬೆನ್ನೂರು ಫೈಜ್ನಟ್ರಾಜ್ | Oct 24, 2026 | ದಿನದ ಕವಿತೆ |
“ಬರೆದ ಪದ್ಯದ ಪದಗಳ ಅದಲು ಬದಲಾಗಿಸಿ
-ದ ಹಾಗೆ
ಎದೆಯ ಗೂಡ ನೆನಪ ಚಿತ್ರಗಳನ್ನು
ಕತ್ತರಿಸಿ ನಕಲಿಸಿ ಅಂಟಿಸಿದಷ್ಟು ಸಲೀಸಲ್ಲ!”- ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ದಿನದ ಕವಿತೆ
Posted by ಸಂತೆಬೆನ್ನೂರು ಫೈಜ್ನಟ್ರಾಜ್ | Jun 28, 2026 | ವಾರದ ಕಥೆ, ಸಾಹಿತ್ಯ |
ಮೈಲಾರಿಗೆ ಗೆಳೆಯನ ಅಪಾರ್ಥಕ್ಕಿಂತ, ಕಣ್ಮುಂದಿನ ಸಾವಿಗಿಂತ ಹೆಂಡತಿ ಪ್ರತಿಭಟಿಸದೇ ದೂರ ನಿಂತಿದ್ದು ಜೀರ್ಣಿಸಿಕೊಳ್ಳಲಾಗಲಿಲ್ಲ. ಕೈ ಮುಗಿಯುವಂತೆ ಕಣ್ಣಲ್ಲಿ ನೀರು ತಂದು ನಾನೇನೂ ತಪ್ ಮಾಡಿಲ್ಲ ಅನ್ನುವಂತೆ ಆಚೀಚೆ ಕತ್ತು ಆಡಿಸುತ್ತಾ ಒದ್ದಾಡುತ್ತಿದ್ದ. ಕೈಯ ಬಿಗಿತ ಜೋರಾದಂತೆ ಮೈಲಾರಿ ಕಣ್ಣು ಮ್ಯಾಲೆ ಕೆಳಗೆ ಮಾಡ್ತಿದ್ದ. ಗಂಟಲಲ್ಲಿ ಸರ್ ಸರ್ ಅನ್ನೋ ಸದ್ದು ಬಂದು ಒಂದೇ ಸಾರಿ ಶಬ್ಧ ನಿಶಬ್ಧವಾಯಿತು.
ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಈ ಭಾನುವಾರದ ಕತೆ “ಹರಿವ ಹೊಳೆಯ ಜೊತೆಯಲ್ಲಿ….” ನಿಮ್ಮ ಓದಿಗೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
