ಪ್ರಿಂಟಿಂಗ್ ಪ್ರೆಸ್ಸಿನಲ್ಲಿ ರೂಪುಗೊಂಡ ವಿಜ್ಞಾನಿ!: ಶೇಷಾದ್ರಿ ಗಂಜೂರು ಅಂಕಣ
“ಓದು ಬರಹ ಬಲ್ಲವನಾದರೂ ಕ್ರಮ ಶಿಕ್ಷಣ ಪಡೆಯದಿದ್ದ ಫ್ಯಾರಡೆಗೆ ಆ ಪುಸ್ತಕ ಒಂದು ವರದಾನವಾಯಿತು. ರಾಸಾಯನಿಕ ಶಾಸ್ತ್ರದ ಪ್ರಥಮ ಪಾಠಗಳನ್ನು ಅವನು ಕಲಿತದ್ದು ಆ ಪುಸ್ತಕದ ಮೂಲಕವೇ. ಆ ಪುಸ್ತಕವನ್ನು ಬರೆದವಳು ಜೇನ್ ಮಾರ್ಸೆಟ್ ಎಂಬ ಲೇಖಕಿ. ವೈಜ್ಞಾನಿಕ ರಂಗದಲ್ಲಿ ತನ್ನ ಬೆಳವಣಿಗೆಗೆ ಕಾರಣೀಭೂತವಾದ ಆ ಪುಸ್ತಕ ಮತ್ತು ಆ ಲೇಖಕಿಯನ್ನು ಫ್ಯಾರಡೆ ಮರೆಯಲ್ಲಿಲ್ಲ. ವಿಜ್ಞಾನಿಯಾಗಿ ಹೆಸರು ಮಾಡಿದ ನಂತರವೂ ತನ್ನೆಷ್ಟೋ ಲೇಖನ….”
Read More
