ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ
“ಶಿವನಿಗಾಗಿಯೇ ಪಾರ್ವತಿ ಜನಿಸಿದಂತೆ
ತನ್ನ ಹುಟ್ಟೂ ಅವನನ್ನು ಸೇರುವುದಕ್ಕೆ
ಅಚಲ ನಂಬಿಕೆಗೆ
ಮೂಡಲಿಲ್ಲ ಇಲ್ಲ ಎಂಬ ಊಹೆಯೂ”- ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ
ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.
Posted by ಶ್ರೀದೇವಿ ಕೆರೆಮನೆ | Sep 19, 2019 | ದಿನದ ಕವಿತೆ |
“ಶಿವನಿಗಾಗಿಯೇ ಪಾರ್ವತಿ ಜನಿಸಿದಂತೆ
ತನ್ನ ಹುಟ್ಟೂ ಅವನನ್ನು ಸೇರುವುದಕ್ಕೆ
ಅಚಲ ನಂಬಿಕೆಗೆ
ಮೂಡಲಿಲ್ಲ ಇಲ್ಲ ಎಂಬ ಊಹೆಯೂ”- ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ
Posted by ಶ್ರೀದೇವಿ ಕೆರೆಮನೆ | Jul 14, 2019 | ವಾರದ ಕಥೆ, ಸಾಹಿತ್ಯ |
“ಕೊನೆಗೆ ಅದ್ಯಾವ ಮಾಯದಲ್ಲಿ ಕಣ್ಣೋಟ ಮಾತಾಯ್ತೋ. ಮಾತು ಪ್ರೀತಿಯಾಯ್ತೋ ಯಾರಿಗೂ ಗೊತ್ತಾಗಲಿಲ್ಲ. ಮುಂದಿನ ವರ್ಷ ಹತ್ತನೇ ಕ್ಲಾಸಿನಲ್ಲಿ ಫೇಲಾಗಿ ಶಂಕರ ಮೀನು ಹಿಡಿಯಲು ಹೋದರೆ, ಪಾರ್ವತಿಯೂ ಶಾಲೆ ಬಿಟ್ಟು ಅವ್ವಿಯೊಡನೆ ಮೀನು ಮಾರಲು ಹೊರಟಳು.”
Read MorePosted by ಶ್ರೀದೇವಿ ಕೆರೆಮನೆ | May 13, 2019 | ದಿನದ ಪುಸ್ತಕ, ಸಾಹಿತ್ಯ |
“ಕೆಲವೊಮ್ಮೆ ಆತ್ಮ ಸಾಕ್ಷಿಯನ್ನು ಕೊಂದುಕೊಂಡು ಪ್ರಭುತ್ವದ ಆಯುಧವಾಗಬೇಕಾಗುತ್ತದೆ. ಹೀಗಾದಾಗ ಸಹಜವಾಗಿಯೇ ಒಂದು ಪ್ರಭುತ್ವದ ಜೊತೆ ಹೊಂದಾಣಿಕೆ ಮಾಡಿಕೊಂಡು ಸುಖದ ಬದುಕಿರಲಿ ಎಂದು ಹೊರಡಬೇಕು ಅಥವಾ ಪ್ರಭುತ್ವವನ್ನು ಎದುರು ಹಾಕಿಕೊಂಡು ಕೊಡುವ ಕಿರುಕುಳವನ್ನು ಸಹಿಸಿಕೊಳ್ಳಬೇಕು. ಪ್ರಾಣಾಂತಕ ಕಿರಿಕಿರಿಯನ್ನು ಅನುಭವಿಸಲಾಗದೇ ಸೋತು ಸುಣ್ಣವಾಗಬೇಕು.”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More