ʻನವ್ಯದ ನಂತರ ಕನ್ನಡ ಸಾಹಿತ್ಯ ಮರುಭೂಮಿ ಎನಿಸಿದೆʼ
ಜಿ. ರಾಜಶೇಖರ ಅವರು ಸೇವಾ ನಿವೃತ್ತರಾಗುವ ತನಕವೂ ನಾನು ಊರಿಗೆ ಹೋದಾಗಲೆಲ್ಲ ಉಡುಪಿಯ ಅಜ್ಜರಕಾಡುವಿನಲ್ಲಿರುವ ಎಲ್ ಐ ಸಿ ಕಛೇರಿಗೆ ಹೋಗಿ ಅವರನ್ನು ಭೇಟಿ ಮಾಡಿ ಬರುತ್ತಿದ್ದೆ. ಅವರಲ್ಲಿ ಒಂದಷ್ಟು ಮಾತುಕತೆ ನಡೆಸಿದ ನಂತರ ಕ್ಯಾಂಟೀನ್ ನಲ್ಲಿ ಚಹ ಕುಡಿಸದೆ ಅವರೆಂದೂ ಕಳುಹಿಸಿದ್ದಿಲ್ಲ. ಆದರೆ ಅವರ ಮಾತುಗಳು ಸದಾ ಪ್ರೇರಣಾದಾಯಿ ಆಗಿಯೇ ಉಳಿದವೆ ಎನ್ನುವ ಶ್ರೀನಿವಾಸ ಜೋಕಟ್ಟೆ ಅವರು, ಎರಡು ದಶಕಗಳ ಹಿಂದೆ ಜಿ.ರಾಜಶೇಖರ ಅವರೊಡನೆ ನಡೆಸಿದ ಸಂದರ್ಶನವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಆ ಸಂದರ್ಶನದ ಕೆಲವು ಮುಖ್ಯಾಂಶಗಳು ಇಲ್ಲಿವೆ.
Read More