Advertisement

ಡಾ. ವಿನತೆ ಶರ್ಮ

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಲಗ್ನಕ್ಕೆ ತುಂಬಾ ಆಸೆ-ಕನಸುಗಳನ್ನು ಇಬ್ಬರೂ ಹಂಚಿಕೊಂಡಿದ್ದಿರಬೇಕು. ಲಗ್ನಕ್ಕಾಗಿ ಹಣವನ್ನೂ ಕೂಡಿ ಹಾಕಿಕೊಂಡಿದ್ದರು ಎಂದು ಕಾಣುತ್ತದೆ. ಇಬ್ಬರೂ ಒಂದು ಪುಟ್ಟ ಸಂಸಾರ ಕಟ್ಟಿಕೊಳ್ಳಲು ಮಾನಸಿಕವಾಗಿ ಹಾತೊರೆಯುತ್ತಿದ್ದರು.

Read More

ವಲಸಿಗರ ಹಬ್ಬ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ಈ ಮಾತು ಬರೇ ಇಂಡಿಯಾದವರಿಗೆ ಸಲ್ಲುವುದಷ್ಟೇ ಅಲ್ಲ. ೧೭ನೇ ಶತಮಾನದಲ್ಲೇ ಬಂದಿಳಿದು ಇದನ್ನು ಆಸ್ಟ್ರೇಲಿಯ ಎಂದು ನಾಮಕರಣ ಮಾಡಿದ ಬಿಳಿಯರ ಪಾಡೂ ಅಷ್ಟೆ. ಬೆಂಕಿಗೂಡಿನ ಬಳಿ ಸಾಕ್ಸ್ ನೇತು ಹಾಕುವುದು ಚಳಿಗಾಲದಲ್ಲಿ ಕಾಲು ಬೆಚ್ಚಗಿಡುವದಕ್ಕಾಗಿ.

Read More

ನಾಯಕ ಮಂದಿ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಹಿಂದೊಮ್ಮೆ ರಸ್ತೆಯಲ್ಲಿ ಡೆಮಾಕ್ರಾಟ್ಸ್‌ನ ನಾಯಕ ಆಂಡ್ಯ್ರೂ ಬಾರ್ಟ್ಲೆಟ್ ಸಿಕ್ಕು ಅವನೊಡನೆ ಮಾತಿಗೆ ನಿಂತಿದ್ದೆ. ನಾನು ಯಾರೆಂದು ಗೊತ್ತಿಲ್ಲದಿದ್ದರೂ ಸುಮಾರು ಅರ್ಧ ಗಂಟೆ ನನ್ನೊಡನೆ ಮಾತಾಡಿದ.

Read More

 ಕಳ್ಳಕಾಕರ ನಾಡು, ಪಾಡು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಈ ವಿಶಿಷ್ಟ ಚರಿತ್ರೆಯಿಂದ ಹುಟ್ಟೋ ಒಂದೆರಡು ವಿಷ್ಯ ಕುತೂಹಲವಾದ್ದು. ಆಸ್ಟ್ರೇಲಿಯಾದವರಿಗೆ ಇಂಗ್ಲೆಂಡ್ ಅಂದರೆ ಆಳದಲ್ಲಿ ಸಿಟ್ಟು. ಮತ್ತೊಂದು ಕಡೆ ತಾಯಿ ನಾಡು ಅನ್ನೋ ವ್ಯಾಮೋಹ. ಈ ಸಿಟ್ಟಿನ ಮೇಲೆ ಸವಾರಿ ಮಾಡೋ ವ್ಯಾಮೋಹ ಹೇಗೇಗೋ ಕಾಣಿಸಿಕೊಳ್ಳತ್ತೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ