Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಅಕ್ಕಿ ಕೊಳ್ಳುವ ಮಾತಿಗೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಈ ಶ್ರೀಲಂಕದ ತಮಿಳಿನವನ ಜತೆ ಮಾತಾಡುತ್ತಿದ್ದರೆ ಅವನ ಪ್ರೀತಿ ಅಸಹನೆಯ ಹರಹು (ಸ್ಪೆಕ್‌ಟ್ರಂ) ತಿಳಿಯುತ್ತದೆ. ಇತ್ತೀಚೆಗೆ ಇಂಡಿಯದಿಂದ ಬೇಳೆ ಕಾಳು, ಅಕ್ಕಿಯ ಅಮದಿಗೆ ತಡೆಯಾಗಿತ್ತು. ಅಂಗಡಿಯಲ್ಲಿ ಅದರ ಬೆಲೆಗಳು ಏರುತ್ತಿದ್ದವು.

Read More

ಚಳಿ ಕಾಲಿಡುವ ಮುನ್ನ:ಅನಿವಾಸಿ ಆಸ್ಟ್ರೇಲಿಯಾ ಪತ್ರ

ಆಸ್ಟ್ರೇಲಿಯದ ಬಾಗಿಲನ್ನು ಮತ್ತೆ ನಿರಾಶ್ರಿತರ ಅದರುವ ಕೈಗಳು ತಟ್ಟುತ್ತಿವೆ. ಮುರುಕು ದೋಣಿಗಳು, ಅದರಲ್ಲಿ ಬೆದರಿದ ಜೀವಗಳು ತಮ್ಮ ಮಕ್ಕಳುಮರಿಗಳನ್ನು ಅವುಚಿಕೊಂಡು ತೇಲಿಬರುತ್ತಿದೆ.

Read More

ಹೊನ್ನ ಕಲಶವೇರಿಸುವವರ ಕತೆ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ರೇಡಿಯೋ ಪತ್ರಿಕೆಗಳಲ್ಲಿ ವಿಷಯದ ಚರ್ಚೆ ನಡೆಯಿತು. ಕಂಪ್ಲೇಂಟ್ ಕೊಟ್ಟವರು ಯಾರಿರಬಹುದು ಎಂದು ಇಂಡಿಯದವರಲ್ಲಿ ಹಲವು ದಿನ ಗುಸುಗುಸು ನಡೆಯಿತು.

Read More

ದೇಶಕ್ಕೆ ತನ್ನರಿವಾದ ದಿನ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಅಟ್ಟೋಮಾನ್ ಎಂಪೈರ್‍ ಕುಸಿಯುತ್ತಿದ್ದ ಹೊತ್ತಲ್ಲಿ, ಗಲಿಪೊಲಿಯನ್ನು ಕಾಪಾಡಿಕೊಳ್ಳುವುದು ಟರ್ಕಿಗೂ ತುಂಬಾ ಮುಖ್ಯವಾಗಿತ್ತು. ವೈರಿಯ ಆಲೋಚನೆಯ ವಾಸನೆ ಹಿಡಿದ ಟರ್ಕಿ ತನ್ನ ಗಡಿರಕ್ಷಣೆಗೆ ಸನ್ನದ್ಧವಾಗ ತೊಡಗಿತು.

Read More

ಚಡ್ಡಿ ಬನಿಯನ್ ಮತ್ತು ಅಡುಗೆ ಕೆಲಸ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ವಿಚಿತ್ರವೆಂದರೆ ಹಾಗೆ ಕೋರ್ಸು ಮುಗಿಸಿ ಉಳಿದುಕೊಂಡವರಾರೂ ಶೆಫ್ ಆಗಲೀ ಕುಕ್ ಆಗಲೀ ಆಗಿ ಕೆಲಸ ಮಾಡುತ್ತಿಲ್ಲ. ಹೇಗೆ ಗೊತ್ತೆಂದು ಎಂದು ಕೇಳುತ್ತೀರ? ಆಸ್ಟ್ರೇಲಿಯದಲ್ಲಿ ಶೆಫ್‌ಗಳ ಕೊರತೆ ಮುಂಚಿನಂತಯೇ ಇದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ