ಕದ್ದು ಮುಚ್ಚಿ ಮರವ ಕಡಿದು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಒಂದು ತಪ್ಪು ಮಾಡಿ, ಅದರ ಶಿಕ್ಷೆಯಿಂದ ಪಾರಾಗಲು ಇನ್ನೊಂದು ತಪ್ಪು ಮಾಡಿಯೂ ಗೆದ್ದವರಂತಿದ್ದ ಅವರ ಪರಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಕತೆ ಎಷ್ಟು ನಿಜವೋ ಗೊತ್ತಿಲ್ಲ.
Read Moreಒಂದು ತಪ್ಪು ಮಾಡಿ, ಅದರ ಶಿಕ್ಷೆಯಿಂದ ಪಾರಾಗಲು ಇನ್ನೊಂದು ತಪ್ಪು ಮಾಡಿಯೂ ಗೆದ್ದವರಂತಿದ್ದ ಅವರ ಪರಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಕತೆ ಎಷ್ಟು ನಿಜವೋ ಗೊತ್ತಿಲ್ಲ.
Read Moreಸಂಖ್ಯೆಯಲ್ಲಿ ಅತಿಹೆಚ್ಚು ನಗರವಾಸಿಗಳೇ ಇರುವ ಆಸ್ಟ್ರೇಲಿಯದಲ್ಲಿ ಹಳ್ಳಿ ಹಾಗು ರೈತರ ಬಗ್ಗೆ ಅಪಾರ ಅಭಿಮಾನವಿದೆ. ಕೆಲವೊಮ್ಮೆ ಅದು ಅತಿರೇಕ ಅನಿಸುವುದೂ ಹೌದು.
Read Moreಇಂಡಿಯದ ಮಕ್ಕಳ ಇಂತಹ ಪಾರ್ಟಿಗಳು ಸಾಮಾನ್ಯವಾಗಿ ತಂದೆತಾಯಿಯರ ಬೆನ್ನ ಹಿಂದೆ ನಡೆಯುತ್ತದೆ. ಬೇರೆಯವರಲ್ಲಾದರೋ ತಂದೆತಾಯಿಯರಿಗೆ ತಮ್ಮ ಮಕ್ಕಳು ಕುಡಿಯುತ್ತಾರೆ, ಮೋಜು ಮಾಡುತ್ತಾರೆ ಎಂದು ಗೊತ್ತಿರುತ್ತದೆ.
Read Moreಎಂಟತ್ತು ಜನರಿದ್ದ ಗುಂಪಿನ ಹುಡುಗರು ಕೈಯಲ್ಲಿ ತಿಂಡಿ ಪೊಟ್ಟಣ ಹಿಡಕೊಂಡು ತಿನ್ನುತ್ತಾ, ಜೋರಾಗಿ ಮಾತಾಡುತ್ತಾ, ತಿಂಡಿ ಪೊಟ್ಟಣದಿಂದಲೇ ಒಬ್ಬರನ್ನೊಬ್ಬರು ಹೊಡೆಯುತ್ತಾ ಗಲಾಟೆ ಮಾಡಿಕೊಂಡಿದ್ದರು.
Read Moreಹತ್ತಾರು ವರ್ಷ ಯಾರಿಂದಲೂ ಸೋಲನ್ನು ಅನುಭವಿಸದೇ ಉಬ್ಬಿದ್ದ ಕ್ರಿಕೆಟಿಗರು ಜನವರಿ ೨೬ರಂದು ತುಸು ಮಣಿದರು. ಯಾಕೆ ಸೋಲುತ್ತಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗುನುಗಿಕೊಂಡರು.
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
