Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಕತೆ ಕಟ್ಟುವ ಕಲೆಗಾರರು: ಸುಮಾ ಸತೀಶ್ ಸರಣಿ

ಆಗೆಲ್ಲಾ ಯರಗುಂಟೇಗೆ ಊರಿನ ತಂಕ ಬಸ್ಸಿರಲಿಲ್ಲ. ಒಂದೋ ಎರಡೊ ಕಿಲೋಮೀಟರ್ ನಡೆದು ಹೋಗಬೇಕಿತ್ತು. ಇನ್ನೂ ಕತೆ‌ ಮುಗಿದಿಲ್ಲ, ಯಾಸೆಟ್ಗೆ ಅತ್ಲಾಗೆ ನಡಿಯಮ್ಮಿ, ಮನೆತಂಕ ಬರ್ತೀನಿ ಅಂತ ಅದೇ ಅವತಾರದಲ್ಲಿ ಮಗಳ‌ಮನೆ ತಂಕಾನೂ ಹೋಗಿದೆ. ಬೀಗರು ಇವ್ರ ಅವತಾರ ನೋಡಿ, ನಕ್ಕಂಡು ಇವತ್ತಿದ್ದು ನಾಳೆ ಹೋಗಿ ಅಂದ್ರಂತೆ. ಈ ಅಜ್ಜಿ, ಹೂ ನನ್ ಕತೆ ಇನ್ನೂ ಮುಗಿದಿಲ್ಲ ಅಂತ ಕತೆ ಪೂರ್ತಿ ಹೇಳಿದ್ದಾದ ಮೇಲೆ ಬೇರೆ ಸೀರೆ ಉಟ್ಕಂಡು ವಾಪಸ್ ಬಂತಂತೆ. ಇದ್ನ ಹೇಳ್ಕಂಡು‌ ನಮ್ಮತ್ತೆದೀರೆಲ್ಲಾ ನಗಾಡ್ತಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಕಂಕುಳಲ್ಲಿ ಕತೆ ಪುಸ್ತಕ, ಎದೆಯಲ್ಲಿ ಕಥಾಸಾಗರ: ಸುಮಾ ಸತೀಶ್‌ ಸರಣಿ

ಅಂಗೆ ನೋಡಿದ್ರೆ ನಮ್ಮ‌ ನಾಗೂ ಅತ್ತೆಗೆ ಅಕ್ಷರಾನೇ ತಲೆಗೆ ಹತ್ತಲಿಲ್ಲ.‌ ಕೊನೆಗೆ ಅವರಿಗೆ ಸಂಗೀತ ಕಲಿಸಲು ಹಾರ್ಮೋನಿಯಂ ಮೇಷ್ಟ್ರನ್ನ ಕರೆಸಿದ್ರು. ಆ ಮೇಷ್ಟ್ರು ಮೊದಲು ಕಾಗುಣಿತ ತಿದ್ದಿಸಿ ಆಮೇಲೆ ಸಂಗೀತ ಹೇಳಿಕೊಟ್ಟಿದ್ದರು. ನಮ್ಮತ್ತೆಯ ಅಲ್ಪಪ್ರಾಣ ಮಹಾಪ್ರಾಣಗಳಿಗೆ ಜೀವ ತುಂಬಿದರು ಮೇಷ್ಟ್ರು. ಮೊದಲೇ ಕಲ್ಪನಾ ಚತುರೆ ಅತ್ತೆ. ಅಕ್ಷರಾನೂ ಬಂದ ಮೇಲೆ ಕತೆ ಬರೇಯೋಕೆ ಶುರು ಮಾಡಿದ್ರು. ಇಷ್ಟೇ ಅಲ್ಲ, ಅಕ್ಕಂದಿರ ಮಕ್ಕಳನ್ನು ಬಳಿ ಕೂರಿಸಿಕೊಂಡು ಸ್ವಾರಸ್ಯಕರವಾಗಿ ಕತೆ ಕಟ್ಟಿ ಹೇಳುವ ಕಲೆ ಇವರಲ್ಲಿ ಸೊಗಸಾಗಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಊರ ಮಾರಮ್ಮನ ಪರಿಸೆ: ಸುಮಾ ಸತೀಶ್ ಸರಣಿ

ನಾವೂ ಚಿಕ್ಕವರಿರುವಾಗ ಸನಿ ಸನಿವಾರ ಈರಾಪುರಕ್ಕೆ ಕಾಯಮ್ಮಾಗಿ ಹೋಗ್ತಿದ್ವಿ. ಅಲ್ಲಿ ಅಕ್ಕ ಪಕ್ಕದ ಬೀದಿಗ್ಳಾಗೆ ಸನಿ ಮಾತ್ಮ ಮತ್ತೀಗ ಈರಬದ್ರಸೋಮಿ ಗುಡೀಗ್ಳೂ ಅವ್ವೆ. ‌ಈರಬದ್ರನ‌ ಗುಡೀನಾಗೇ ಸಾಮಿಗೆ ಪಂಚಲೋಹುದ್ದು ಕಣ್ಣು ಮೀಸೆ ಮೆತ್ತಿತ್ತು. ಅದ್ನ ನೋಡ್ತಿದ್ದಂಗೇ ಬೋ ಕ್ವಾಪ್ವಾಗವ್ನೆ ಅಂತ ಅನ್ನುಸ್ತಿತ್ತು. ಮುಂದ್ಕಿರಾ ಜಾಗ್ದಾಗೆ ಲಿಂಗಧೀರರ ಬಟ್ಟೆ‌ ಬೊಂಬೇನೂ ಇಕ್ಕಿದ್ರು. ಕಣ್ ಅಳ್ಳಿಸಿಕಂಡು ನೋಡ್ತಿದ್ವು. ಪರಿಸೇನಾಗೆ ಅವ್ರ ಕುಣ್ತ ಕಂಡು‌ ನಮ್ಗೆ ತೇಟು ಬೊಂಬೇನೇ ನೋಡ್ದಂಗಾಗಿ, ಅದೇ ಏನಾರಾ ಎದ್ದು ಬಂದೈತೋ ಏನೋ‌ ಅಂಬಂಗಾಗ್ತಿತ್ತು. ಆದ್ರೆ ಅದು ಆಳೆತ್ರುಕ್ಕಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ನಮ್ಮ ಪರಿಸೆಗಳು: ಸುಮಾ ಸತೀಶ್ ಸರಣಿ

ಬಂಗಾರುದ್ ಕಾಟುಮಲಿಂಗೇಶ್ವರುನ್ನ ವರ್ಸುಕ್ಕೆ ಎಲ್ಡು ದಪ ಮಾತ್ರ ತೆಗ್ದು ಊರಾಚೇಗ್ಳ ಗುಡೀಗೆ ತಕಾ ಬರ್ತಾರೆ. ಅದ್ಕೆ ಮುಂದ್ಲೇ‌ ಆ ಲಿಂಗುದ್ ತೂಕ ಬರ್ದು ಮಡ್ಗಿ, ವಾಪ್ಸು ಇಕ್ಕಾ ಮದ್ಲು ಇನ್ನೊಂದು ದಪ ತೂಕ ನೋಡಿ ಮಡುಗ್ತಾರೆ. ಸಿವರಾತ್ರಿ ಪರಿಸೇ ಟೇಮ್ ನಾಗೆ ಒಂದು ಕಿತ, ಕಾರ್ತೀಕದಾಗೆ ಕೊನೇ ಸೋಮವಾರ ಇನ್ನೊಂದು ಕಿತ ದ್ಯಾವ್ರಿಗೆ ಹೊರುಕ್ ಬರಾಕೆ ಮೋಕ್ಷ ಸಿಕ್ತೈತೆ. ಜನುರ್ಗೂ ಕಣ್ ತುಂಬ್ಕಣಾಕೆ ಆಗ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಮಂತ್ರುಕ್ಕೆ ಮಾವಿನ್ ಕಾಯೂ ಉದುರ್ತೈತೆ: ಸುಮಾ ಸತೀಶ್ ಸರಣಿ

ಊಟ ಸೇರ್ದಿದ್ರೆ, ಉಸಾರು ತಪ್ಪೀರೆ ದಿಷ್ಟಿ ಮಂತ್ರ ಹಾಕೋರು. ಇದ್ರಾಗೆ ನಾಕು ತರ. ಸೆರಗು ನಿವಾಳ್ಸಿಕಂತಾ ಮಂತ್ರ ಹಾಕೋದು ಒಂದು ರಕಮಾದ್ರೆ, ಇಬೂತಿ(ವಿಭೂತಿ), ಸಕ್ಕರೆ, ಉಪ್ಪು ಮಂತ್ರಿಸಿ ಕೊಡೋದು ಬ್ಯಾರೆ ರಕಮುಗ್ಳು. ಅವ್ರೇ ಬಂದ್ರೆ ಸೆರಗು ನಿವಾಳ್ಸಿ ಮಂತ್ರ ಹಾಕೋರು. ಅವುರ್ ಬದ್ಲಿ ಬ್ಯಾರೆಯೋರ್ ಬಂದ್ರೆ ಉಪ್ಪೋ ಸಕ್ಕರೇನೋ ಮಂತ್ರಿಸಿ ಊಟದಾಗೆ ಕಲ್ಸಿ ಕೊಡೋಕೆ ಹೇಳೋರು. ಇಬೂತಿ ಆದ್ರೆ ಹಣೆ ಮ್ಯಾಗೆ ಹಚ್ಚೋಕೆ‌ ಹೇಳೋರು. ಮಂತ್ರ ಬಿದ್ದ ಮ್ಯಾಕೆ ಊಟ ತಿಂಡಿ ಸರ್ಯಾಗಿ ಸೇರೋದು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಲೇಖಕರ ಅಜ್ಜಿ-ಅಜ್ಜಂದಿರು ಹಾಕುತ್ತಿದ್ದ ಅಂತ್ರ-ಮಂತ್ರಗಳ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ