Advertisement
ಡಾ. ವಿಶ್ವನಾಥ ಎನ್ ನೇರಳಕಟ್ಟೆ

ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ),  ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.

ಭೈರಪ್ಪ ಎಂದರೆ ಏಕೆ ಕನಲುವಿರಿ?:ಸುಪ್ರೀತ್ ಬರಹ

ನಿಸ್ಸಂಶಯವಾಗಿ ಭೈರಪ್ಪ ಒಬ್ಬ ಅದ್ಭುತ ಕಾದಂಬರಿಕಾರ. ಕಾದಂಬರಿಯ ವಸ್ತು, ತಂತ್ರ, ಭಾಷಾ ಪ್ರಯೋಗ, ಸಂಭಾಷಣೆಗಳ ನೈಜತೆ, ಪ್ರಾದೇಶಿಕತೆ ಮೊದಲಾದವುಗಳನ್ನು ಅತೀವ ಶ್ರದ್ಧೆಯಿಂದ ರಚಿಸುತ್ತಾರೆ. ಪಾತ್ರಗಳ ಒಳತೋಟಿಯನ್ನು ಅತ್ಯಂತ ಸಮರ್ಥವಾಗಿ ಭಾಷೆಯಲ್ಲಿ ಬಿಂಬಿಸುತ್ತಾರೆ.

Read More

ನನ್ನ ಪಾಲಿಗೆ ಬಂದ ಆಗಸ್ಟ್ ಹದಿನೈದು

ಈಗ ಪರೇಡು ನಡೆಯವ ಕ್ರೀಡಾಂಗಣಕ್ಕೆ ಹೋಗಲೇಬೇಕೆಂಬ ಕಟ್ಟಳೆಯಿಲ್ಲ. ಬಿಳಿಯ ಬಟ್ಟೆ , ಬಿಳಿ ಸಾಕ್ಸು, ಬಿಳಿ ಕ್ಯಾನ್ವಾಸ್ ಶೂಗಳಿರಬೇಕೆಂಬ ನಿಯಮವಿಲ್ಲ. ಬೆಳಗಿನ ಹಾಲು ಬ್ರೆಡ್ಡಿನ ಉಪವಾಸವಿಲ್ಲ.

Read More

ಕಾಲೇಜು ಸಂಪಿಗೆಯ ಮೊದಲ ಲೇಖನ

ನಾನು ಕ್ರಿಕೆಟ್ ನೆಟ್ ಪ್ರ್ಯಾಕ್ಟಿಸ್ ಮಾಡುತ್ತಿರುವುದು ಅಪ್ಪನಿಗೆ ಇಷ್ಟವಿಲ್ಲ. ಅಮ್ಮ ಮೊದಲು ಓದು ಮುಗಿಸು ಅನ್ನೋದು ತಪ್ಪಿಲ್ಲ. ಹಾಗಂತ ಪ್ರತಿದಿನ ನಾನು ಮೈದಾನದಲ್ಲಿ ಬೆವರಿಳಿಸುವುದು ನಿಂತಿಲ್ಲ.

Read More

ಜನಮತ

ಅಂತೂ ಮಳೆ ಶುರುವಾದದ್ದು....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಡು ಮಧ್ಯಾಹ್ನದ ಕಣ್ಣಿನ ಕಾವ್ಯ…: ವಿ.ಚಂದ್ರಶೇಖರ ನಂಗಲಿ ಬರಹ

'ಅಡುಗೆಯಾಟದ ಹುಡುಗಿ' ಬಾಲ್ಯದ ಅಡುಗೆಯಾಟವೇ ಕ್ರಮೇಣ ಆ ಹುಡುಗಿಯ ಜೀವನಶೈಲಿಯಾಗಿ ಬದಲಾಗುವ ಮತ್ತು ವ್ಯಕ್ತಿತ್ವ ವಿಕಸನದ ಅವಕಾಶಗಳು ಮುಚ್ಚಿಹೋಗುವ ಬಗೆಯೊಂದು ಅನಾವರಣಗೊಳ್ಳುತ್ತಾ , ಕಡೆಗೆ ಅಮ್ಮನಿಂದ ಮಗಳಿಗೆ…

Read More

ಬರಹ ಭಂಡಾರ