ಸ್ವಾಮಿ ಪೊನ್ನಾಚಿ ಬರೆದ ಹಾಯ್ಕುಗಳು
“ಕೊಳೆಯಾಗಲಿಲ್ಲ
ಕೆಸರಲಿ ನಿಂತರೂ
ಕಮಲದ ಹೂ
ಅವಳ ಕಣ್ಣು
ಕಡು ಕತ್ತಲಿನಲಿ
ಹಚ್ಚಿಟ್ಟ ದೀಪ” -ಸ್ವಾಮಿ ಪೊನ್ನಾಚಿ ಬರೆದ ಹಾಯ್ಕುಗಳು
Posted by ಸ್ವಾಮಿ ಪೊನ್ನಾಚಿ | Aug 13, 2026 | ದಿನದ ಕವಿತೆ |
“ಕೊಳೆಯಾಗಲಿಲ್ಲ
ಕೆಸರಲಿ ನಿಂತರೂ
ಕಮಲದ ಹೂ
ಅವಳ ಕಣ್ಣು
ಕಡು ಕತ್ತಲಿನಲಿ
ಹಚ್ಚಿಟ್ಟ ದೀಪ” -ಸ್ವಾಮಿ ಪೊನ್ನಾಚಿ ಬರೆದ ಹಾಯ್ಕುಗಳು
Posted by ಸ್ವಾಮಿ ಪೊನ್ನಾಚಿ | Feb 1, 2026 | ವಾರದ ಕಥೆ, ಸಾಹಿತ್ಯ |
ಭಯಗೊಂಡ ವೆಂಕಯ್ಯ ಪಂಜು ಬಿಸಾಡಿ ದೂರ ಓಡಿದ. ಪಂಜು ಕಂಡ ಮಸೀದಿಯವರು ಇದು ಮೇಲಿನ ಕೇರಿಯವರದ್ದೇ ಕಿತಾಪತಿ ಎಂದು ತಾವೂ ನಾಲ್ಕಾರು ಕೊಳ್ಳಿ ತೆಗೆದುಕೊಂಡು ಮೇಲಿನ ಕೇರಿಯತ್ತ ಧಾವಿಸಿದರು. ಹಿಂದೂ ಮುಸ್ಲಿಂ ಕೋಮುಗಲಭೆ ಎಂದು ಪ್ರಚಾರಗೊಂಡ ಅದು ಟೀವಿ ಪೇಪರಿನಲ್ಲಿ ಸುದ್ದಿಯಾಯಿತು. ಯಾವ ಯುದ್ಧಕ್ಕೆ ತಾನೆ ಕೊನೆಯಿರುವುದಿಲ್ಲ? ಮತ್ತೆ ಯಾವ ಯುದ್ಧಕ್ಕೆ ತಾನೆ ನಿರ್ಧಿಷ್ಟವಾದ ಕಾರಣ ಬೇಕಿದೆ? ಕಾರಣವಿಲ್ಲದೆ ಎಷ್ಟೋ ಯುದ್ಧಗಳಾಗಿಲ್ಲವೇ? ಮತ್ತು ಅವು ಇದ್ದಕ್ಕಿದ್ದಂತೆ ನಿಂತೂ ಹೋಗಿಲ್ಲವೇ ?
ಸ್ವಾಮಿ ಪೊನ್ನಾಚಿ ಬರೆದ ಕತೆ “ವೃತ್ತ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
