Advertisement

ಕೆಂಡಸಂಪಿಗೆ

“ಹಳೆಯ ಪುಟಗಳಿಂದ…” ಸರಣಿಯಲ್ಲಿ ಉಮಾರಾವ್ ಪ್ರವಾಸ ಕಥನ

ಮೂರು ನಾಲ್ಕು ಗಂಟೆಗಳು ಕೈರೋ ಪ್ಲೇನಿಗಾಗಿ ಕಾಯಬೇಕಾಗಿದ್ದರಿಂದ ನಮಗೆ ಸರಿ ಹೊಂದಬಹುದಾದದ್ದು ಏನಾದರೂ ತಿನ್ನಲು ಸಿಗುವುದೇ ಎಂದು ನಾವು ಸಸ್ಯಾಹಾರಿಗಳು ಹುಡುಕುತ್ತಾ ಹೊರಟೆವು. ಕೊನೆಗೂ ಸೇಫ್ ಎನ್ನಿಸಿದ್ದು ಅಲ್ಲಿದ್ದ ಮಕ್ದೊನಾಲ್ಡ್ಸ್ ನಲ್ಲಿ ಪೊಟ್ಯಾಟೋ ಫ್ರೈಸ್ ತಿನ್ನುವುದು. ಅದನ್ನೇ ಕೊಂಡು, ಆ ಚಿಕ್ಕ ಜಾಗದಲ್ಲಿ ಉಳಿದಿದ್ದ ಖಾಲಿ ಕುರ್ಚಿಗಳನ್ನು ಆರಿಸಿ ಒಟ್ಟಿಗೆ ಹಾಕಿ ಕುಳಿತೆವು. ಒಂದಷ್ಟು ಮಕ್ಕಳು ಕೈತುಂಬಾ ಅದೇ ಕೊಂಡ ಟೆಡ್ಡಿ ಬೇರ್‌ ಹಿಡಿದುಕೊಂಡು ಕೋನ್ ಐಸ್ ಕ್ರೀಮ್ ತಿನ್ನುತ್ತಾ ಗಲಾಟೆ ಮಾಡುತ್ತಿದ್ದರು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಈಜಿಪ್ಟ್‌ ಪ್ರವಾಸದ ಕುರಿತು ಉಮಾರಾವ್‌ ಬರಹ

Read More

ಅಗಸ್ತ್ಯ: ಉಮಾರಾವ್ ಬರೆದ ಕತೆ

“ದಿನಗಳೆದಂತೆ ಶಮಿ ವರುಣನ ಜೊತೆ ಹೆಚ್ಚು ಹೆಚ್ಚು ಕಾಲ ಕಳೆಯತೊಡಗಿದ್ದಳು. ಈಗೀಗ ಹೆಚ್ಚಾಗಿ ಅವರಿಬ್ಬರೇ ತಿರುಗಾಡಲು ಹೋಗುತ್ತಿದ್ದರು. ಅಗಸ್ತ್ಯ ಜೊತೆಗಿದ್ದಾಗಲೂ; ಎಷ್ಟೋ ಸಲ ತಮ್ಮ ಪ್ರಪಂಚದಲ್ಲೇ ಮೈಮರೆತು, ಇವನ ಇರವನ್ನೇ ಮರೆತುಬಿಡುತ್ತಿದ್ದರು. ಅಂತಹ ಸಮಯದಲ್ಲಿ, ಅಗಸ್ತ್ಯನಿಗೆ ತಾನು ಹೊರಗುಳಿದ ಭಾವನೆ ಬಂದರೂ, ಎಳೆಯ ಮಗುವಿನಂತೆ ಆಡಬಾರದು, ಅವರ ಸ್ನೇಹವನ್ನು ಕಂಡು ಚಿಕ್ಕ ಹುಡುಗನಂತೆ ಅಸೂಯೆ ಪಡಬಾರದು…”

Read More

ಇತಾಲೋ ಕಾಲ್ವಿನೋ ಬರೆದ ಅದೃಶ್ಯ ನಗರಿಗಳ ಕಥಾನಕ

“ಡೆಸ್ಪಿನಾ ತಲುಪಲು ಎರಡು ದಾರಿಗಳಿವೆ: ಹಡಗಿನಿಂದ ಅಥವಾ ಒಂಟೆಗಳ ಮೇಲೆ. ಒಂಟೆಯ ಮೇಲೆ ಬರುವ ಯಾತ್ರಿಗೆ ಈ ಊರು ಒಂದು ಮುಖ ತೋರಿಸಿದರೆ, ಸಮುದ್ರದ ಮೇಲಿಂದ ಬರುವವನಿಗೆ ಬೇರೆಯದನ್ನೇ ತೋರಿಸುತ್ತದೆ. “

Read More

ಮಾರ್ಕ್ವೆಜ್ ಮಹಾಶಯನ ಪೇರಳೆಯ ಪರಿಮಳಗಳು

ಅಮೆರಿಕನ್ನರಂತು ಇದನ್ನು ಎಷ್ಟು ನಂಬುತ್ತಾರೆಂದರೆ, ಅಲ್ಲಿನ ಹೋಟೆಲ್ಲುಗಳಲ್ಲಿ ಮಹಡಿಯ ನಂಬರ್ ಗಳು ೧೨ರಿಂದ ೧೪ಕ್ಕೆ ಹೋಗುತ್ತದೆ. ಅದರೆ, ಅದು ನಿಜವಾಗಿ ಅದೃಷ್ಟ ಸಂಖ್ಯೆ ಎಂದು ನನ್ನ ಅನಿಸಿಕೆ. ಹಾಗೆಯೇ, ಕಪ್ಪು ಬೆಕ್ಕುಗಳು ಕೆಟ್ಟದ್ದನ್ನು ತರುತ್ತವೆ  ಮತ್ತು ಏಣಿಗಳ ಕೆಳಗೆ ನಡೆಯಬಾರದು ಎನ್ನುವುದನ್ನೂ ನಾನು ನಂಬುವುದಿಲ್ಲ.

Read More

ಪಿಸುಗುಟ್ಟುವ ದಂತಕಥೆಗಳ ಭೂತಾನ್:ಉಮಾ ಪ್ರವಾಸ ಕಥನ

ಇಲ್ಲಿ ಬಡತನವಿದೆ, ಭಿಕ್ಷುಕರಿಲ್ಲ. ಕೊಲೆ, ಕಳ್ಳತನಗಳಿಲ್ಲ. ಯಾತ್ರಿಗಳ ಬಗ್ಗೆ ಅಚ್ಚರಿಯಿದೆ, ಕುತೂಹಲವಿದೆ. ಇದು ಉಮಾರಾವ್ ಬರೆದ ಪ್ರವಾಸ ಕಥನ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ