‘ಹೆರ್ಚಟಿಗಿ’ ಎಂಬ ನಾನು…
ಕೀಲೆಣ್ಣೆ ಅಥವಾ ಹೆರೆಣ್ಣಿ ಹಾಕುವ ಚಟಗಿ ಅಂದರೆ ಬಾಟಲಿಯು ಸಂಧಿಯೋ ಸಮಾಸವೋ ಆಗಿ ಈ ‘ಹೆರ್ಚಟಗಿ’ ಎಂಬ ಪದವೊಂದು ನಮ್ಮೂರ ಜನರ ಬಾಯಲ್ಲಿ ರೂಪುಗೊಂಡಿತ್ತು. ಊರಲ್ಲಿ ಹೀಗೆ ಎಲ್ಲರಿಗೂ ಒಂದೊಂದು ಅನ್ವರ್ಥ ನಾಮ ಅಂಟಿಕೊಂಡಿರುತ್ತದಲ್ಲ. ನನ್ನ ಅನ್ವರ್ಥನಾಮ ‘ಹೆರ್ಚಟಗಿ’. ಹಾಗೆ ಊರಲ್ಲಿ ಹಾಗೆ ಕರೆಸಿಕೊಂಡಾಗ, ನನ್ನ ಮನದೊಳಗೆ ಮೂಡುವ ಭಾವಕ್ಕೆ ಮಾತ್ರ ನಾಮಕರಣ ಮಾಡುವುದು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ಒಳಗೊಳಗೇ ನಗು ಮೂಡುತ್ತದೆ. -ವೀರಣ್ಣ ಮಡಿವಾಳರ ಬರೆಯುವ ತಾರೆಗಳ ಹಿಡಿಯುವೆವು ಅಂಕಣ ಇಂದಿನ ಓದಿಗಾಗಿ.
Read More