ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ದಿನದ ಕವಿತೆ
“ಅದನ್ನು ಕೊಲ್ಲಬೇಕೆಂಬ ಬಯಕೆ
ಇಂದು ನಿನ್ನೆಯದ್ದಲ್ಲ
ಇದೆ ಶತಮಾನದಿಂದಲೂ
ತಲೆ- ತಲೆಮಾರಿಗೆ ಮರಣವನ್ನಿಕ್ಕಿ
ಮೆರೆಯುತ್ತಿದೆ ಅದು
ಅದನ್ನು ಉಳಿಸಿ ಮಾಡುವುದಾದರೂ ಏನಿದೆ!” -ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ದಿನದ ಕವಿತೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Apr 30, 2026 | ದಿನದ ಕವಿತೆ |
“ಅದನ್ನು ಕೊಲ್ಲಬೇಕೆಂಬ ಬಯಕೆ
ಇಂದು ನಿನ್ನೆಯದ್ದಲ್ಲ
ಇದೆ ಶತಮಾನದಿಂದಲೂ
ತಲೆ- ತಲೆಮಾರಿಗೆ ಮರಣವನ್ನಿಕ್ಕಿ
ಮೆರೆಯುತ್ತಿದೆ ಅದು
ಅದನ್ನು ಉಳಿಸಿ ಮಾಡುವುದಾದರೂ ಏನಿದೆ!” -ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ದಿನದ ಕವಿತೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Sep 8, 2025 | ದಿನದ ಕವಿತೆ |
“ಪ್ರತೀದಿನ ಸಂಜೆ
ರಸ್ತೆ ಪಕ್ಕದ
ಗಾಂಧೀ ಪ್ರತಿಮೆಯ
ಮುಂದೆ ನಿಂತು
ನಿನ್ನ ಕನ್ನಡಕದ ಗಾಜು
ಮಬ್ಬಾಗಿದೆಯೋ ತಾತ
ಚಣವೊತ್ತು ಕಳೆದರೆ
ಮನೆ ಸೇರುವ ಗ್ಯಾರಂಟಿಯಿಲ್ಲ
ಹೋಗಿ
ಬರುತ್ತೇನೆ
ಎಂದು ವಿಷಾದಿಸಿ
ಹೊರಟುಬರುತ್ತಾಳೆ”-ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Sep 3, 2025 | ದಿನದ ಕವಿತೆ |
“ಕೆಸರಿನಲ್ಲಿ ಬಿದ್ದು ಉರುಳಾಡಿದ
ಹಂದಿಗಳು ಬಂದು ಮೈಯ್ಯುಜ್ಜುತ್ತವೆ
ಕ್ಷಣಕ್ಕೊಮ್ಮೆ ಊಳಿಡುವ ಗುಳ್ಳೆನರಿಗಳು
ಬಂದು ಯಾರ್ಯಾರದ್ದೋ ಕಿವಿ ಕಚ್ಚುತ್ತವೆ
ನಡುನಡುವೆ ಆನೆಯ ಗತ್ತು
ಸಿಂಹದ ಗರ್ಜನೆ
ಚಿರತೆಯ ಓಟ
ಮತ್ತು
ಜಿಂಕೆ, ಮೊಲಗಳ ಸಾವು” -ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Jul 13, 2025 | ವಾರದ ಕಥೆ, ಸಾಹಿತ್ಯ |
ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Jun 24, 2025 | ಸರಣಿ |
ಇಪ್ಪತ್ತನೇ ಶತಮಾನದ ಕೊನೆಯಲ್ಲಿ ಬರ ಬಂದದ್ದರಿಂದಾಗಿ ಕೃಷಿ ಉತ್ಪಾದನೆ ಕುಂಠಿತಗೊಂಡಿತ್ತು. ಮಾಲಿ ಪ್ರದೇಶದ ಮನಾಂತಲಿ ಅಣೆಕಟ್ಟಿನ ನೀರನ್ನು ಬಳಸಿಕೊಂಡ ಕಾರಣ ಈ ಸಮಸ್ಯೆ ಸ್ವಲ್ಪಮಟ್ಟಿಗೆ ನಿವಾರಣೆಯಾಯಿತು. ಸೆನೆಗಲ್‌ನ ಹವಾಮಾನ ಜಾನುವಾರುಗಳ ಸಾಕಣೆಗೆ ಪೂರಕವಾಗಿದೆ. ಸವನ್ನಾ ವಿಧದ ಸಸ್ಯವರ್ಗ ಇರುವುದರಿಂದಾಗಿ ಜಾನುವಾರುಗಳ ಆಹಾರಕ್ಕೆ ಯಾವುದೇ ತೊಂದರೆಯಿಲ್ಲ. ದನ, ಮೇಕೆ, ಕುರಿ, ಕುದುರೆ, ಒಂಟೆ, ಕತ್ತೆ, ಹಂದಿ ಮೊದಲಾದ ಪ್ರಾಣಿಗಳನ್ನು ಸಾಕುತ್ತಾರೆ ಸೆನೆಗಲ್ ಜನರು.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಸೆನೆಗಲ್ ದೇಶದ ಕುರಿತ ಬರಹ ನಿಮ್ಮ ಓದಿಗೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
