ವಿಶ್ವನಾಥ ನೇರಳಕಟ್ಟೆ ಬರೆದ ಪ್ರವಾಹದ ಕುರಿತ ಚುಟುಕುಗಳು
“ಅಬ್ಬ! ಮಳೆ ಬಂತು
ಇನ್ನು ನನ್ನ ಕಣ್ಣೀರು
ಯಾರಿಗೂ ತಿಳಿಯುವುದಿಲ್ಲ”- ವಿಶ್ವನಾಥ ನೇರಳಕಟ್ಟೆ ಬರೆದ ಪ್ರವಾಹದ ಕುರಿತ ಚುಟುಕುಗಳು
ಸಚಿನ್ ಎ ಜೆ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ, ಕಾಸರಗೋಡಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ...
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Jul 28, 2023 | ದಿನದ ಕವಿತೆ |
“ಅಬ್ಬ! ಮಳೆ ಬಂತು
ಇನ್ನು ನನ್ನ ಕಣ್ಣೀರು
ಯಾರಿಗೂ ತಿಳಿಯುವುದಿಲ್ಲ”- ವಿಶ್ವನಾಥ ನೇರಳಕಟ್ಟೆ ಬರೆದ ಪ್ರವಾಹದ ಕುರಿತ ಚುಟುಕುಗಳು
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Jul 6, 2023 | ಸಂಪಿಗೆ ಸ್ಪೆಷಲ್ |
ಆರ್ಟ್ಸ್ ಗೇಮ್‌ಗಳು ಗೇಮಿಂಗ್ ಪ್ರಕಾರಗಳಲ್ಲಿ ವಿಶಿಷ್ಟವಾದವು. ಆಟದ ವಿಶಿಷ್ಟತೆ ಇಲ್ಲಿ ಮುಖ್ಯವಾಗುವುದಿಲ್ಲ. ಕಲೆಯೇ ಪ್ರಮುಖ. ನೋಡುವುದಕ್ಕೆ ಆಕರ್ಷಕವಾಗಿರುವ, ಬಹಳ ಕ್ರಿಯೇಟಿವ್ ಆಗಿರುವ ಗೇಮ್‌ಗಳಿವು. ವಿಡಿಯೋ ಗೇಮ್ಸ್ ಮೂಲಕ ನಮ್ಮ ಆಸಕ್ತಿಯ ಕೆಲವು ವಿಷಯಗಳನ್ನು ಕಲಿತುಕೊಳ್ಳುವುದಕ್ಕೆ ಸಾಧ್ಯವಿದೆ. ಇವುಗಳು ಶೈಕ್ಷಣಿಕ ಗೇಮ್‌ಗಳು. ಭಾಷೆ, ಗಣಿತ, ಟೈಪಿಂಗ್ ಕುರಿತಾದ ಸರಳ ಗೇಮ್‌ಗಳು ಇದಕ್ಕೆ ಉದಾಹರಣೆಗಳು. ವ್ಯಾಯಾಮದಂತಹ ಚಟುವಟಿಕೆ ಮಾಡಲು ಅವಕಾಶ ಮಾಡಿಕೊಡುವ ಗೇಮ್‌ಗಳನ್ನು ಎಕ್ಸರ್ ಗೇಮ್ ಎನ್ನಲಾಗುತ್ತದೆ.
ವಿಶ್ವನಾಥ ಎನ್ ನೇರಳಕಟ್ಟೆ ಬರಹ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Jul 2, 2023 | ವಾರದ ಕಥೆ, ಸಾಹಿತ್ಯ |
ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Jun 16, 2023 | ದಿನದ ಕವಿತೆ |
“ಅನ್ಯಮತೀಯರ ಮೇಲೆಸೆದ
ಕಲ್ಲನ್ನು ಎತ್ತಿಕೊಂಡು ನೋಡಿದೆ
ಅಲ್ಲಿ ನನ್ನಿಷ್ಟದ ದೇವರು
ಕಣ್ಣೀರು ಸುರಿಸುತ್ತಿದ್ದ” – ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಹನಿಗವಿತೆಗಳು
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | May 23, 2023 | ಸಂಪಿಗೆ ಸ್ಪೆಷಲ್ |
ಹಾಗೆ ನೋಡಿದರೆ ಮನೆಯ ಉಳಿದ ಎಲ್ಲಾ ಅಂಗಗಳಿಗಿಂತ ಮಿಗಿಲಾಗಿ ಬಚ್ಚಲುಮನೆ ರಾಜಮರ್ಯಾದೆಯನ್ನು ಪಡೆದುಕೊಳ್ಳುತ್ತದೆ. ಅಡುಗೆ ಕೋಣೆ ಎನ್ನುತ್ತೇವೆ. ಮಲಗುವ ಕೋಣೆ ಎನ್ನುತ್ತೇವೆ. ದೇವರ ಕೋಣೆ ಎನ್ನುತ್ತೇವೆ. ಆದರೆ ಬಚ್ಚಲನ್ನು ಬಚ್ಚಲು ಮನೆ ಎನ್ನುತ್ತೇವೆ. ಮನೆಯ ಒಂದು ಭಾಗವಾಗಿರುವ ಬಚ್ಚಲನ್ನು ಇನ್ನೊಂದು ಮನೆಯೇ ಎಂಬಂತೆ ಪರಿಗಣಿಸುತ್ತೇವೆ. ಮನೆಯ ಬೇರಾವ ಕೋಣೆಗಳಿಗೂ ಸಿಗದ ಪ್ರಾಶಸ್ತ್ಯ ಬಚ್ಚಲುಮನೆಗಿದೆ. ಉಳಿದ ಕೋಣೆಗಳು ಈ ತಾರತಮ್ಯವನ್ನು ಒಪ್ಪಿಕೊಳ್ಳದೆ ಪ್ರತಿಭಟಿಸದಿರುವುದೇ ಆಶ್ಚರ್ಯ!
ಬಚ್ಚಲಿನ ಕುರಿತ ಹಲವು ವಿಚಾರಗಳನ್ನು ಬರೆದಿದ್ದಾರೆ ವಿಶ್ವನಾಥ ಎನ್ ನೇರಳಕಟ್ಟೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More