ಮೊದಲು ಪ್ರಥಮ ಪುರುಷದಲ್ಲಿ ಪ್ರಾರಂಭಮಾಡಿದ ಹೆಗಡೆಯವರು ಇದ್ದಕ್ಕಿದ್ದಂತೆ ಅದನ್ನು ತೃತೀಯ ಪುರುಷದಲ್ಲಿ ಬರೆಯಲು ಪ್ರಾರಂಭಿಸುವುದು ಕುತೂಹಲಕಾರಿ. ಶೀರ್ಷಿಕೆಯಲ್ಲಿ ಹೇಳಿರುವಂತೆ ಇದು ಜಯರಾಮ ಹೆಗಡೆಯ ಜೀವನಕಥನ ಎನ್ನುವಾಗ ತನ್ನನ್ನು...