ಎನ್.ಸಿ. ಮಹೇಶ್ ಬರೆಯುವ ʼರಂಗ ವಠಾರʼ ಇನ್ನು ಪ್ರತಿ ಗುರುವಾರ
“ಯಾವುದೇ ಒಂದು ಪ್ರಕಾರದ ಬಗ್ಗೆ ತಿಳಿಯಬೇಕಿದ್ದರೆ ಅದರ ಹಿನ್ನೆಲೆ ಕೊಂಚವಾದರೂ ಅರಿವಿರಬೇಕಲ್ಲ..? ಈ ರಂಗದ ಕಾನ್ಸೆಪ್ಟ್ ಹುಟ್ಟಿಕೊಂಡದ್ದು ಹೇಗೆ ಮತ್ತು ಎಲ್ಲಿಂದ? ಗ್ರೀಕ್ ಮತ್ತು ರೋಮನ್ ಪರಿಕಲ್ಪನೆಗಳ ಬಗ್ಗೆ ಅಕ್ಷರ ಸರ್ ಅಧ್ಯಯನ ಮಾಡಿ ಬರೆದಿದ್ದದ್ದು ಗೊತ್ತಿತ್ತು. ಅಷ್ಟು ಡೀಟೆಲ್ಸ್ ಹೇಳಿದರೆ ಸ್ಟೂಡೆಂಟ್ಸ್ ಏನು ಮಾಡಬಹುದು ಎಂಬ ಅಂದಾಜು ನನ್ನಲ್ಲಿ ಇದ್ದಿತಾದ್ದರಿಂದ ನಾನು ನೇರವಾಗಿ ಭಾರತೀಯ ಸಂದರ್ಭಕ್ಕೆ ಶಿಪ್ಟ್ ಆಗಿ ನಾಟ್ಯಶಾಸ್ತ್ರದಲ್ಲಿ ಉಲ್ಲೇಖವಾಗಿರುವ ಕಥೆಯಿಂದ..”
Read More
