Advertisement

Category: ಅಂಕಣ

ವಸಂತನು ತರುವ ಹಬ್ಬಗಳ ಬಣ್ಣದೋಕುಳಿ!: ವಿನತೆ ಶರ್ಮ ಅಂಕಣ

ಈ ಸೌತ್ ಬ್ಯಾಂಕ್ ಎನ್ನುವುದು ಒಂದು ಮನರಂಜನಾ ತಾಣವಾಗಿ ರೂಪುಗೊಂಡಿದೆ. ಮಕ್ಕಳು, ದೊಡ್ಡವರು, ಕುಟುಂಬಗಳು, ಪ್ರೇಮಿಗಳು, ವಿಹಾರಿಗಳಿಗೆ ಎಲ್ಲರಿಗೂ ಇಲ್ಲಿ ಅವರವರಿಗೆ ಬೇಕಾದಂತೆ ಹುಲ್ಲುಗಾವಲು, ನಡಿಗೆ ಹಾದಿ, ತರಕಾರಿ ಕೈತೋಟ, ಹೂತೋಟ, ಮಕ್ಕಳನ್ನು ಮನರಂಜಿಸುವ ನೀರಿನ ಕಾರಂಜಿ, ಈಜುಕೊಳ ಮುಂತಾದವು, ದೊಡ್ಡವರಿಗೆ ಇರುವ ಸರೋವರ ಎಲ್ಲವೂ ಇದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”ದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯುವ ವಿವಿಧ ಹಬ್ಬಗಳ ಕುರಿತ ಬರಹ ನಿಮ್ಮ ಓದಿಗೆ

Read More

ವಿಶ್ವ ಕಪ್ 2023ರ ಮಾಹಿತಿಗಳು: ಇ.ಆರ್.‌ ರಾಮಚಂದ್ರನ್‌ ಅಂಕಣ

ಭಾರತ ಮತ್ತು ಶ್ರೀಲಂಕದ ಮ್ಯಾಚ್ ಕಡಿಮೆ ಸ್ಕೋರ್‌ಗಳಾಗಿದ್ಯೂ ಆಟ ಬಹಳ ರೋಮಾಂಚನವಾಗಿತ್ತು. ಭಾರತ ಎಂದಿನಂತೆ ಚೆನ್ನಾಗಿ ಶುರುಮಾಡಿ ಇದ್ದಕ್ಕಿದಂತೆ ತನ್ನ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. 20 ವರ್ಷದ ದ್ಯೂನಿತ್ ವೆಲ್ಲಲಾಗೆ ತನ್ನ ಎಡಗೈ ಸ್ಪಿನ್ ಬೋಲಿಂಗ್‌ನಿಂದ ಕೇವಲ ಮೂರು ಓವರ್‌ನಲ್ಲಿ ಮೂರು ವಿಕೆಟ್ ಕಬಳಿಸಿದನು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಹಳ್ಳಿಗೂ, ಪಟ್ಟಣಕ್ಕೂ ನಡುವೆ ಸೇತುವೆ ಕಟ್ಟಬೇಕಿದೆ : ಗುರುಪ್ರಸಾದ ಕುರ್ತಕೋಟಿ

ನಾವು ಮೊಟ್ಟ ಮೊದಲು ಬಂದಾಗ ನಮಗೆ ಆಶ್ರಯ ಕೊಟ್ಟ ಶಂಭುಲಿಂಗ ಹೆಗಡೆಯವರ ಜೊತೆಗಿನ ಒಡನಾಟದ ತರಹವೆ. ಅವರ ಮಕ್ಕಳ ತರಹವೆ ನಾವಿದ್ದೆವಲ್ಲ. ಮೊದಲು ಒಂದು ಒಪ್ಪಂದ ಅಂತ ಶುರುವಾದರೂ, ಮುಂದಿನ ದಿನಗಳಲ್ಲಿ ಅಲ್ಲೊಂದು ಬಾಂಧವ್ಯ ಏರ್ಪಡುವ ಸಾಧ್ಯತೆಗಳು ಜಾಸ್ತಿ ಇದ್ದವು. ಈಗಾಗಲೇ ವೃದ್ಧರಾಗಿರುವ ಮಾಲೀಕರ ಅವಶ್ಯಕತೆಗಳೂ ಕೂಡ ಅಷ್ಟೆಲ್ಲಾ ಇರುವುದಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಏಷ್ಯ ಕಪ್ ಕುರಿತ ಮಾಹಿತಿಗಳು: ಇ.ಆರ್. ರಾಮಚಂದ್ರನ್ ಅಂಕಣ

ಭಾರತ ಪಾಕಿಸ್ಥಾನ ಮತ್ತು ಶ್ರೀಲಂಕ 1984ರಿಂದ ಏಷ್ಯ ಕಪ್‌ನಲ್ಲಿ ಭಾಗವಹಿಸಿದೆ. 1986ರಲ್ಲಿ ಬಾಂಗ್ಲಾದೇಶ ಸೇರಿಕೊಂಡಿತು. ಹಾಂಕಾಂಗ್ ಮತ್ತು ಯುಏಇ 2004ರಲ್ಲಿ ಸೇರಿಕೊಂಡಿತು. ಆಫ್ಘಾನಿಸ್ಥಾನ 2014ರಲ್ಲಿ ಮತ್ತು ಈ ವರ್ಷ 2023ರಲ್ಲಿ ನೇಪಾಳ ಸೇರಲಿದೆ. ಬಹಳ ಕಡಿಮೆ ಸಮಯದಲ್ಲಿಯೇ ಆಫ್ಘಾನಿಸ್ಥಾನ ಒಳ್ಳೆಯ ಟೀಮ್ ಎಂದು ಹೆಸರು ಗಳಿಸಿದೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಏಷ್ಯ ಕಪ್‌ ಕುರಿತ ಬರಹ ನಿಮ್ಮ ಓದಿಗೆ

Read More

ಕೃಷಿ ಪೋಷಕರೂ ಇರುತ್ತಾರೆ ಅಲ್ಲಲ್ಲಿ!.. : ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ನನ್ನಂತೆಯೇ ಮೊದಲ ಸಲ ಕೃಷಿಗೆ ಇಳಿಯುವವರು ಮೊದಮೊದಲು ತುಂಬಾ ಹಿಂಸೆ ಪಡುವುದಂತೂ ನಿಜ, ಆದರೆ ಎಷ್ಟು ದಿನ ತಾಳುತ್ತಾರೆ,...

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ