ಟೊಟೊ ಪುರಸ್ಕಾರ ೨೦೨೩: ಕನ್ನಡ ಸೃಜನಶೀಲ ಸಾಹಿತ್ಯ ಪ್ರವೇಶಗಳನ್ನು ಸಲ್ಲಿಸಲು ಆಹ್ವಾನ
ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ ೨೦೨೩ ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್...
Read MorePosted by ಕೆಂಡಸಂಪಿಗೆ | Jul 26, 2022 | spotlight, ಹೊಸಹೊಸತು |
ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ ೨೦೨೩ ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್...
Read MorePosted by ಕೆಂಡಸಂಪಿಗೆ | May 4, 2022 | ಹೊಸಹೊಸತು |
ಭಾರತದ 75ನೇ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ಮೂರನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ’ಬುಕ್ ಬ್ರಹ್ಮ...
Read MorePosted by ರಂಜಾನ್ ದರ್ಗಾ | Jun 22, 2021 | ಸರಣಿ, ಹೊಸಹೊಸತು |
”ಆ ಆಕಳುಗಳ ಹಿಂಡಿನಲ್ಲಿ ಗಂಗಾ ಎಂಬ ಆಕಳು ಇತ್ತು. ಅದು ನನ್ನನ್ನು ತಾಯಿಯಂತೆ ಪ್ರೀತಿಸುತ್ತಿತ್ತು. ನಾನು ಗೆಳೆಯರ ಜೊತೆ ಓಡಾಡುತ್ತ ಹಸಿವಾದಾಗ ಗಂಗಾ ಬಳಿ ಹೋಗುತ್ತಿದ್ದೆ. ನನ್ನನ್ನು ನೋಡಿದ ತಕ್ಷಣ ಅದು ಕಕ್ಕುಲತೆಯಿಂದ ಧ್ವನಿ ತೆಗೆಯುತ್ತಿತ್ತು. ನಾನು ಹೋಗಿ ಅದರ ಬಾಯಿ ಮುಂದೆ ಕೂಡುತ್ತಿದ್ದೆ. ಅದು ಬಹಳ ಪ್ರೀತಿಯಿಂದ ನನ್ನ ತಲೆ ನೆಕ್ಕುತ್ತಿತ್ತು.”
ಹಿರಿಯ ಪತ್ರಕರ್ತ, ಲೇಖಕ ರಂಜಾನ್ ದರ್ಗಾ ಅವರ ಜೀವನದ ಪುಟಗಳು ಇನ್ನು ಮುಂದೆ ವಾರಕ್ಕೊಮ್ಮೆ.
Posted by ಅಬ್ದುಲ್ ರಶೀದ್ | May 3, 2021 | ಪ್ರವಾಸ, ಹೊಸಹೊಸತು |
“ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ…”
Read MorePosted by ಅಬ್ದುಲ್ ರಶೀದ್ | Apr 28, 2021 | ಪ್ರವಾಸ, ಹೊಸಹೊಸತು |
“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್ ಸ್ಟೋರ್ಸ್ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…
Read More