Advertisement

Category: ದಿನದ ಪುಸ್ತಕ

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

“ರಾಧಾಕೃಷ್ಣನು ಬಂದ ಹದಿನೈದು ದಿವಸಗಳಲ್ಲಿ, ತನ್ನ ಗುಡಿಸಲಿನ ಸಲುವಾಗಿ ಸಾಮಗ್ರಿಗಳನ್ನು ದೊರಕಿಸಿಕೊಳ್ಳಲು ಊರಲ್ಲಿ ಅಲೆದಾಡಿದನು. ಒಬ್ಬಿಬ್ಬರ ಪರಿಚಯವೂ ಆಯಿತು. ಆಗ ಅವರಲ್ಲಿ ಹೋಗುವ ಎಂದು ಹೊರಟನು. ಆ ದಿನದ ಗ್ರಾಸಕ್ಕೆ ಬೇರೆ ದಾರಿ ಇದ್ದಿರಲಿಲ್ಲ. ಅದಕ್ಕಾಗಿ ಹೊರಟಿದ್ದ ಅವನು ಹಿಂದೀ ರಣಾಗ್ರದಲ್ಲಿ ಸಿಲುಕಿಕೊಂಡನು. ಕೊನೆಗೆ ಶ್ಯಾಮ, ನೀಲ ಎಂದು ಇಬ್ಬರು ಹಿರಿಯ ಹುಡುಗರನ್ನು ಕರೆದುಕೊಂಡು…”

Read More

ಅಮೃತಾ ಪ್ರೀತಮ್ ಕವಿತೆಗಳ ಕುರಿತು ರೇಣುಕಾ ನಿಡಗುಂದಿ ಮಾತುಗಳು…

“ಬಹಳಷ್ಟು ಸಮಕಾಲೀನರು ಅಮೃತಾರನ್ನು ಕೇವಲ ಛಾಯಾವಾದದ ಪ್ರೇಮ ಕವಿ, ಬರೆಯುವುದೆಲ್ಲ ಜೊಳ್ಳು, ಹೆಚ್ಚು ಸಾಹಿತ್ಯವನ್ನು ಓದಿದ್ದಿಲ್ಲ ಇತ್ಯಾದಿಯಾಗಿ ಅವರ ವೈಯಕ್ತಿಕ ಬದುಕನ್ನು ಆಡಿಕೊಂಡು ಅವರನ್ನು ಅವಮಾನಿಸಿ ನೋಯಿಸುತ್ತಾರೆ. ಅಳುಕದ ಅಮೃತಾ ತಮ್ಮತನದ ತಳಪಾಯವನ್ನು ಬಿಟ್ಟುಕೊಡುವುದಿಲ್ಲ. ಕಟ್ಟರ್ ವಾದಿ ಅಲೆಗಳ ವಿರುದ್ಧ ಈಜಿದರೇ ಹೊರತು ಸೋತು ಕೈ ಚೆಲ್ಲಲಿಲ್ಲ….”

Read More

ಅಜಯ್ ವರ್ಮಾ ಅನುವಾದಿಸಿದ ‘ವಿಮುಕ್ತೆ’ ಕೃತಿಗೆ ಬಿ.ಎನ್.ಸುಮಿತ್ರಾಬಾಯಿ ಬರೆದ ಮುನ್ನುಡಿ

“ಇಂದಿನ ಸ್ತ್ರೀಯರು ಯಾತನೆ, ಶೋಷಣೆ, ಹಿಂಸೆಗಳನ್ನು ಸುಮ್ಮನೆ ಬಾಯಿಮುಚ್ಚಿಕೊಂಡು ಸಹಿಸಲಾರರು ಎನ್ನುವುದು ಸ್ಪಷ್ಟವಾಗಿಯೇ ಕಾಣುತ್ತದೆ. ರಾಮಾಯಣವನ್ನು ಮೇಲ್ಜಾತಿಗಳು ಸ್ತ್ರೀಯರ ದಮನಕ್ಕೆ ಅಸ್ತ್ರವೆಂಬಂತೆ ಶತಶತಮಾನಗಳಿಂದಲೂ ಬಳಸುತ್ತಲೇ ಬಂದಿರುತ್ತವೆ. ಗಂಡಸರಿಗೆ ಅವರ ಬಲ ಪ್ರದರ್ಶನಕ್ಕೆ, ಅಹಂಕಾರ ಬೆಳೆಸಲಿಕ್ಕೆ, ಯುದ್ಧ ದಾಹಕ್ಕೆ, ರಾಜಕೀಯ ಅಧಿಕಾರಕ್ಕೆ….”

Read More

ಛಿದ್ರಬದುಕಿನ ಚಂದದ ನಿರೂಪಣೆಗಳು: ಎಸ್.ಗಂಗಾಧರಯ್ಯ ಕಥಾಸಂಕಲನದ ಕುರಿತು ಎಚ್.ಆರ್.ರಮೇಶ ಬರೆದ ಲೇಖನ

“ಪ್ರಸ್ತುತದ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಈ ಕಥಾಸಂಕಲನ ಅನೇಕ ಕಾರಣಗಳಿಗಾಗಿ ಮುಖ್ಯವೆನ್ನಿಸುತ್ತದೆ. ಇವು ಶುದ್ಧ ಗ್ರಾಮೀಣ ಬದುಕಿನ ಸೊಗಡಿರುವ ಕತೆಗಳು. ಇಲ್ಲಿಯ ಕತೆಗಳಿಗೆ ಯಾವ ಇಸಮ್ಮುಗಳ ಸೋಂಕು ಇಲ್ಲದೆ, ಕೇವಲ ಕತೆಗಾರ ತಾನು ಕಂಡದ್ದನ್ನು, ಅನುಭವಿಸಿದ್ದನ್ನು, ಬದುಕಿಗೆ…”

Read More

ಪುಸ್ತಕಗಳು ಎಂದಿಗೂ ಸಾಯುವುದಿಲ್ಲ: ಟೀನಾ ಶಶಿಕಾಂತ್ ಪುಸ್ತಕದಿಂದ ಒಂದು ಲೇಖನ

“ಇಪ್ಪತ್ತರ ದಶಕದಲ್ಲಿ ಈ ಮಳಿಗೆ ಎಂತಹ ಖ್ಯಾತಿಯನ್ನು ಪಡೆದಿತ್ತೆಂದರೆ ಇಲ್ಲಿ ಜೇಮ್ಸ್ ಜಾಯ್ಸ್, ಎಜ್ರಾ ಪೌಂಡ್, ಹೆಮಿಂಗ್ವೆ, ಫೋರ್ಡ್ ಮ್ಯಾಡಾಕ್ಸ್ ಫೋರ್ಡ್, ಎಫ್. ಸ್ಕಾಟ್ ಫಿಟ್ಜೆರಾಲ್ಡ್ ಮೊದಲಾದ ಲೇಖಕರು ಒಂದೆಡೆ ಕೂತು ಪಾನೀಯ ಸೇವಿಸುತ್ತ ಚರ್ಚೆ ನಡೆಸುತ್ತಿರುವ ದೃಶ್ಯ ಮಾಮೂಲಾಗಿತ್ತು. ಜೇಮ್ಸ್ ಜಾಯ್ಸ್ ಈ ಮಳಿಗೆಯಲ್ಲಿ ತನ್ನ ಆಫೀಸನ್ನೆ ಸ್ಥಾಪಿಸಿಕೊಂಡುಬಿಟ್ಟಿದ್ದ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ