ಹಾಡುಗಬ್ಬದ ಸೊಗಸು ತೋರುವ ‘ವೃಷಭೇಂದ್ರ ವಿಳಾಸ’
‘ವೃಷಭೇಂದ್ರ ವಿಳಾಸ’ ಕೃತಿಯಲ್ಲಿ ಚಿತ್ರಭಾಗವೇ ಸಿಂಹಪಾಲು ಪಡೆದಿದೆ. ರಂಗಭೂಮಿಯ ಮೇಲೆ ಯಕ್ಷಗಾನವಾಗಲಿ, ನಾಟಕವಾಗಲಿ ಮಾಡಬೇಕಾದ ಕೆಲಸವನ್ನು ಚಿತ್ರಕಲಾವಿದ ಇಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾನೆ. ‘ಶ್ರವ್ಯ-ದೃಶ್ಯ’ ಮಾಧ್ಯಮಗಳೆರಡೂ ಇಲ್ಲಿ ಬೆಸೆದುಕೊಂಡಿವೆ. ಬಣ್ಣಗಳ ಬಳಕೆಯಲ್ಲಿ ಸಂಪ್ರದಾಯದ ನಿಲುವನ್ನೆ ಅನುಸರಿಸಿದ್ದಾರೆ. ಇದೊಂದು ಅಪೂರ್ವವಾದ ಗ್ರಂಥ. ಯಕ್ಷಗಾನ ಸಾಹಿತ್ಯದಲ್ಲಿ ವಿರಳ ಕೃತಿಯಾಗಿದೆ ಎಂಬುದಾಗಿ ಪುಸ್ತಕದ ಬಗ್ಗೆ ತಮ್ಮ ಅನಿಸಿಕೆ ಬರೆದಿದ್ದಾರೆ ಡಾ. ಸುಮಂಗಲಾ ಮೇಟಿ.
Read More
