Advertisement

Category: ದಿನದ ಪುಸ್ತಕ

ಪುಸ್ತಕಗಳು ಎಂದಿಗೂ ಸಾಯುವುದಿಲ್ಲ: ಟೀನಾ ಶಶಿಕಾಂತ್ ಪುಸ್ತಕದಿಂದ ಒಂದು ಲೇಖನ

“ಇಪ್ಪತ್ತರ ದಶಕದಲ್ಲಿ ಈ ಮಳಿಗೆ ಎಂತಹ ಖ್ಯಾತಿಯನ್ನು ಪಡೆದಿತ್ತೆಂದರೆ ಇಲ್ಲಿ ಜೇಮ್ಸ್ ಜಾಯ್ಸ್, ಎಜ್ರಾ ಪೌಂಡ್, ಹೆಮಿಂಗ್ವೆ, ಫೋರ್ಡ್ ಮ್ಯಾಡಾಕ್ಸ್ ಫೋರ್ಡ್, ಎಫ್. ಸ್ಕಾಟ್ ಫಿಟ್ಜೆರಾಲ್ಡ್ ಮೊದಲಾದ ಲೇಖಕರು ಒಂದೆಡೆ ಕೂತು ಪಾನೀಯ ಸೇವಿಸುತ್ತ ಚರ್ಚೆ ನಡೆಸುತ್ತಿರುವ ದೃಶ್ಯ ಮಾಮೂಲಾಗಿತ್ತು. ಜೇಮ್ಸ್ ಜಾಯ್ಸ್ ಈ ಮಳಿಗೆಯಲ್ಲಿ ತನ್ನ ಆಫೀಸನ್ನೆ ಸ್ಥಾಪಿಸಿಕೊಂಡುಬಿಟ್ಟಿದ್ದ.”

Read More

ನಾಗರಾಜ್ ನವೀಮನೆ ಪುಸ್ತಕಕ್ಕೆ ಕೃಪಾಕರ ಸೇನಾನಿ ಬರೆದ ಮುನ್ನುಡಿ

“ಈ ಎಲ್ಲಾ ಕರಾಳ ಅಧ್ಯಾಯಗಳನ್ನು ತಿಳಿದಿದ್ದರಿಂದ ಸಾಕಾನೆಗಳ ಬಗ್ಗೆಯಾಗಲಿ, ಮಾವುತರ ಬಗ್ಗೆಯಾಗಲಿ ನಮಗೆ ಹೆಚ್ಚು ಆಸಕ್ತಿ ಮೂಡಿರಲಿಲ್ಲ. ಆದರೆ, ಮಾವುತ ಮಾರ ಮತ್ತು ಮುದುಮಲೈ ಆನೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾಗ ನಮ್ಮ ನಿಲುವು ಸ್ವಲ್ಪ ಬದಲಾಯಿತು. ಮುದುಮಲೈ ಆನೆ ತಮಿಳುನಾಡಿನ ಮುದುಮಲೈ ಕಾಡಿನ ಸಾಕಾನೆ ಶಿಬಿರದಲ್ಲಿದ್ದ ಒಂದು ಅಪರೂಪದ ಆನೆ.”

Read More

ರಾಜು ಸನದಿ ಪುಸ್ತಕದ ಕುರಿತು ಆಶಾ ಜಗದೀಶ್ ಲೇಖನ

“ಧಾರ್ಮಿಕ ಕಟ್ಟುಪಾಡುಗಳು ಹೇಗೆಲ್ಲ ಹೆಣ್ಣನ್ನು, ಬಲಹೀನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸುತ್ತದೆ ಎನ್ನುವುದನ್ನು ರಾಜುರವರ ಕವಿತೆಗಳು ಸರಳ ಭಾಷೆಯಲ್ಲಿ ಮನಮುಟ್ಟುವಂತೆ ಹೇಳುತ್ತಾ ಹೋಗುತ್ತವೆ. ತನ್ನ ಸುತ್ತಮುತ್ತಲ ಸಂವೇದನೆಗಳಿಗೆ ಕವಿಯಾದವನು ಹೇಗೆ ಪ್ರತಿಸ್ಪಂದಿಸುತ್ತಾನೆ ಎಂಬುದು ಬಹಳ ಗಮನದಲ್ಲಿಟ್ಟುಕೊಳ್ಳಬೇಕಾದದ್ದು. ಕಾರಣ ಕವಿ ತನ್ನ ಒಳಗಿನ ಪ್ರಪಚಂದಲ್ಲಿ ಕಣ್ಣು ತೆರೆದುಕೊಂಡ ಸಮಯದಲ್ಲಿಯೇ ಹೊರಗಿನ ಪ್ರಪಂಚಕ್ಕೂ…”

Read More

ಶೋಭಾ ಹಿರೇಕೈ ಕಂಡ್ರಾಜಿ ಕವನ ಸಂಕಲನಕ್ಕೆ ವಿಷ್ಣು ನಾಯ್ಕರು ಬರೆದ ಮುನ್ನುಡಿ

“ಇಲ್ಲಿ. ನಾವು ಕೆಲವು ದುಡಿಮೆಯ ವರ್ಗವನ್ನು ಹಂಗುಹರಕೊಂಡವರಂತೆ ದುಡಿಸಿಕೊಳ್ಳುತ್ತೇವೆ. ಆ ಕಾರಣಕ್ಕಾಗಿ ಅವರಿಗೆ ಕೂಲಿ ಕೊಡುತ್ತೇವಲ್ಲ ಅಂದುಕೊಳ್ಳಬಹುದು. ನಿಜ, ಕೊಡುತ್ತೇವೆ. ಆದರೆ ಆ ಕಾರಣಕ್ಕಾಗಿ ಅವರ ದೇಹ ನುಗ್ಗಾಗುವುದೆಂಬ ಅಳತೆಯ ಅರಿವಿಲ್ಲ ನಮಗೆ. ಅವರ ಬೆವರಿಗೆ ನಾವು ಕಟ್ಟಿದ ಬೆಲೆ ಸಾಲದು. ಅವರು ಕಳಕೊಂಡ ದೇಹದ ತೂಕದ ಅರಿವಿಲ್ಲ ನಮಗೆ. ಅವರು ನಮಗಾಗಿ ನಿದ್ದೆಯನ್ನೂ ಮಾರುತ್ತಾರೆಂಬ ಅಂದಾಜಿಲ್ಲ ನಮಗೆ.”

Read More

ದಿಲೀಪ್ ಕುಮಾರ್ ಪುಸ್ತಕಕ್ಕೆ ಮೂಡ್ನಾಕೂಡು ಚಿನ್ನಸ್ವಾಮಿಯವರ ಮಾತುಗಳು

“ಅವನು ಚಳಿ ಕಾಯಿಸಿಕೊಳ್ಳಲು ಬೆಂಕಿಯ ಮುಂದೆ ಕೂತಿದ್ದಾನೆ. ಸುಮ್ಮನೆ ಕುಳಿತಿಲ್ಲ; ಎದೆಯೊಳಗೆ ಬೆಂಕಿ ಇಟ್ಟುಕೊಂಡು ಕಾಯುತ್ತಿದ್ದಾನೆ. ಆ ಕಾಯುವಿಕೆಯ ತೀಕ್ಷ್ಣತೆಯನ್ನು ‘ಬೆಂಕಿ ಹೊರಗಿಲ್ಲ’ ಎಂಬ ಮಾತು ಮಿಂಚಿನಂತೆ ಹೊಳೆಯಿಸುತ್ತದೆ. ಉತ್ತಮ ಕಾವ್ಯ ಮಾಡುವ ಕೆಲಸ ಇಷ್ಟೆ. ಶಬ್ದವಿದೆ, ಅದಕ್ಕೊಂದು ಅರ್ಥವಿದೆ. ಅದರಿಂದಾಚೆ ಆ ಶಬ್ದಾರ್ಥಗಳು ಇನ್ನೇನಿನ್ನೇನನ್ನೋ ಧ್ವನಿಸುತ್ತವೆ. ಅದು ಕಾವ್ಯ. ಪ್ಯಾಬ್ಲೊ ನೆರೂಡ ಹೇಳುತ್ತಾನೆ.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ