Advertisement

Category: ದಿನದ ಫೋಟೋ

ಸುನಿಲ್ ಕುಮಾರ್ ಎಸ್. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್‌. ಸುನಿಲ್‌ ಕುಮಾರ್‌ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ವಿಶ್ವನಾಥ್ ಬಿ ಮಣ್ಣೆ ತೆಗೆದ ಈ ದಿನದ ಚಿತ್ರ

ವಿಶ್ವನಾಥ್ ಬಿ ಮಣ್ಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದವರು. ಪತ್ರ ಬರಹಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ಅವುಗಳ ಜೀವನವನ್ನು ಅಧ್ಯಯನ ಮಾಡುವುದರ ಜೊತೆಗೆ ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪ್ರವರ ಕೊಟ್ಟೂರು ತೆಗೆದ ಈ ದಿನದ ಫೋಟೋ

ಪ್ರವರ ಕೊಟ್ಟೂರಿನವರು. ಸದ್ಯಕ್ಕೆ ಹೊಸದುರ್ಗದ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ