Advertisement

Category: ದಿನದ ಫೋಟೋ

ಅಭಿಷೇಕ್ ವಿ.ಜಿ. ತೆಗೆದ ಈ ದಿನದ ಚಿತ್ರ

ಅಭಿಷೇಕ್ ವಿ.ಜಿ. ವಿರಾಜಪೇಟೆಯ ಕೆಡ್ಮಲ್ಲೂರಿನವರು. ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸ. ಪ್ರಕೃತಿ ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಆಸಕ್ತಿಯ ವಿಷಯ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅರ್ಚನಾ ಖ್ಯಾಡಿ ತೆಗೆದ ಈ ದಿನದ ಚಿತ್ರ.

ಈ ದಿನದ ಚಿತ್ರ ತೆಗೆದವರು ಅರ್ಚನಾ ಖ್ಯಾಡಿ. ಮೂಲತಃ ವಿಜಯಪುರ ಜಿಲ್ಲೆಯ ಅರ್ಚನಾ ಸಧ್ಯ ಒಡಿಶಾದ ಭುಬನೇಶ್ವರ ವಾಸಿ. ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಮೀನ್ ಅತ್ತಾರ ತೆಗೆದ ಕಳ್ಳಿಪೀರ ಹಕ್ಕಿಯ ಚಿತ್ರ

ಕೂಡಲಸಂಗಮ ಮೂಲದ ಅಮೀನ್ ಸದ್ಯ ಕುಷ್ಟಗಿಯಲ್ಲಿದ್ದಾರೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬಾಗಲಕೋಟೆಯಲ್ಲಿ ಹಿರಿಯ ಉಪನಿರ್ದೇಶಕರಾಗಿದ್ದಾರೆ. ಕತೆ, ಕವಿತೆ ಛಾಯಾಗ್ರಹಣ ಪ್ರವೃತ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ದಿನೇಶ್ ಮಾನೀರ್ ತೆಗೆದ ಕಾಪು ಬೀಚ್ ನ ಚಿತ್ರ

ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಡಾ. ವಾಣಿ ಮಹೇಶ ತೆಗೆದ ಏಷ್ಯನ್ ಕೋಯಲ್ ಹೆಣ್ಣು ಹಕ್ಕಿಯ ಚಿತ್ರ.

ಏಷ್ಯನ್ ಕೋಯಲ್ ಹೆಣ್ಣು ಹಕ್ಕಿಯ ಚಿತ್ರ ತೆಗೆದವರು ಡಾ. ವಾಣಿ ಮಹೇಶ. ಶಿವಮೊಗ್ಗದ ಡಾ. ವಾಣಿ ದಂತ ವೈದ್ಯೆ. ಛಾಯಾಗ್ರಹಣ, ಚಿತ್ರಕಲೆ ಮತ್ತು ತೋಟಗಾರಿಕೆ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ