Advertisement

Category: ದಿನದ ಫೋಟೋ

ಡಾ. ಅಭಿಜಿತ್ ತೆಗೆದ ಈ ದಿನದ ಚಿತ್ರ

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ವಿಪಿನ್ ಬಾಳಿಗ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಗಿರೀಶ್ ಕುಮಾರ್ ತೆಗೆದ ಹರಟೆ ಮಲ್ಲ ಹಕ್ಕಿಗಳ ಚಿತ್ರ

ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಮೂಲದ ಗಿರೀಶ್ ಬಿ ಕುಮಾರ್, ಸದ್ಯಕ್ಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿ. ಪರಿಸರದ ಬಗ್ಗೆ ಕುತೂಹಲ ಮತ್ತು ಕಾಳಜಿ ಹೊಂದಿರುವ ಅವರಿಗೆ ಹಕ್ಕಿ ಮತ್ತು ಪ್ರಕೃತಿ ಫೋಟೋಗ್ರಫಿ ಅಲ್ಲದೇ ಚಾರಣ, ಬೈಕಿಂಗ್, ಪುಸ್ತಕಗಳನ್ನ ಓದುವುದು ಮತ್ತು ಸಣ್ಣ ಕಥೆ-ಕವನಗಳನ್ನ ಬರೆಯುವುದು ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಂಜುನಾಥ್ ಭಟ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಮಂಜುನಾಥ್ ಭಟ್. ಯಲ್ಲಾಪುರ ಮೂಲದ ಮಂಜುನಾಥ್, ಸಧ್ಯ ಕಲರ್ಸ್ ಕನ್ನಡ ವಾಹಿನಿಯ ಸಹ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದೊಂದಿಗೆ ಟ್ರೆಕ್ಕಿಂಗ್ ಹಾಗು ತಿರುಗಾಡುವುದೂ ಇವರ ಹವ್ಯಾಸಗಳು. ಹಲವಾರು ಪತ್ರಿಕೆಗಳಲ್ಲಿ ಇವರ ತೆಗೆದ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪ್ರೀತಿಯ ಕವಿಯ ಹುಟ್ಟುಹಬ್ಬಕ್ಕೆ ಒಂದು ಫೋಟೋ ಶುಭಾಶಯ

ಇಂದು ನಮ್ಮೆಲ್ಲರ ಪ್ರೀತಿಯ ಕವಿ ಎಚ್.ಎಸ್. ವೆಂಕಟೇಶಮೂರ್ತಿಯವರ ಹುಟ್ಟುಹಬ್ಬ.
ತಾವು ಈ ಹಿಂದೆ ತೆಗೆದ ಒಂದು ಫೋಟೋದ ಮೂಲಕ ಶುಭಾಶಯ ಹೇಳಿದ್ದಾರೆ ಛಾಯಾಚಿತ್ರಗ್ರಾಹಕ ಎ.ಎನ್.ಮುಕುಂದ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ