Advertisement

Category: ದಿನದ ಫೋಟೋ

ಪೊಂಪಯ್ಯ ಮಳೀಮಠ್ ತೆಗೆದ ಕರಡಿಗಳ ಚಿತ್ರ.

ಈ ದಿನದ ಚಿತ್ರ ತೆಗೆದವರು ಪೊಂಪಯ್ಯ ಮಳೀಮಠ್. ಹೊಸಪೇಟೆಯ ನಿವಾಸಿಯಾಗಿರುವ ಪೊಂಪಯ್ಯ ಅವರಿಗೆ ಪ್ರಕೃತಿ ಮತ್ತು ಪ್ರಾಣಿ-ಪಕ್ಷಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕೃಪಾಕರ ಸೇನಾನಿ ಸೆರೆ ಹಿಡಿದ ನೀಲಿ ಮೊನಾರ್ಕ್ ಹಕ್ಕಿ

ನೀಲಿ ಮೊನಾರ್ಕ್ ಹಕ್ಕಿಯ ಚಿತ್ರವನ್ನು ತೆಗೆದವರು ಕೃಪಾಕರ ಸೇನಾನಿ. ಹೆಸರಾಂತ ಪರಿಸರವಾದಿಗಳು. ಕಾಡುನಾಯಿಯ ಬಗ್ಗೆ ಇವರು ತೆಗೆದ ಸಾಕ್ಷ್ಯಚಿತ್ರ ಹೆಸರುವಾಸಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸಿ.ಜಿ.ವೆಂಕಟೇಶ್ವರ ತೆಗೆದ ದಿನದ ಚಿತ್ರ.

ಈ ದಿನದ ಚಿತ್ರವನ್ನು ತೆಗೆದವರು ಸಿ.ಜಿ.ವೆಂಕಟೇಶ್ವರ. ಗೌರಿಬಿದನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಕಾವ್ಯ, ನಾಟಕ ಹಾಗೂ ಸಾಹಿತ್ಯದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಧಿಕಾರದ ಸೌಧಗಳ ಹಂಗು ತೊರೆದು ಕುಳಿತ ಸಂತ:ರೂಪದರ್ಶಿ ಜಿ. ವೆಂಕಟೇಶ ತೆಗೆದ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ರೂಪದರ್ಶಿ ಜಿ. ವೆಂಕಟೇಶ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರೊಫಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಲೀಲಾ ಅಪ್ಪಾಜಿ ತೆಗೆದ ದಿನದ ಚಿತ್ರ

ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಕೆಲಸ ಮಾಡಿದ್ದ  ಇವರು ಪ್ರಿನ್ಸಿಪಾಲರಾಗಿ ನಿವೃತ್ತಿ ಹೊಂದಿದವರು. ಫೋಟೋಗ್ರಫಿ ಇವರ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ