Advertisement

Category: ದಿನದ ಫೋಟೋ

ಲೀಲಾ ಅಪ್ಪಾಜಿ ತೆಗೆದ ಕಪ್ಪು ರೆಕ್ಕೆಯ ಮೆಟ್ಟುಗೋಲು ಹಕ್ಕಿಯ ಚಿತ್ರ.

ಏಕಪಾದಾಸನ ಕಪ್ಪು ರೆಕ್ಕೆಯ ಮೆಟ್ಟುಗೋಲು ಹಕ್ಕಿ (black winged stilt)ಯ ಚಿತ್ರ ತೆಗೆದವರು ಲೀಲಾ ಅಪ್ಪಾಜಿ.ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಉಷಾ ಬಿ.ಎನ್. ತೆಗೆದ ಲೆಕ್ಕಾಚಾರದ ಬಾಗಿಲುಗಳು

ಈ ಚಿತ್ರವನ್ನು ಕ್ಲಿಕ್ಕಿಸಿದವರು ಉಷಾ ಬಿ. ಎನ್. ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಉಷಾ ಅವರಿಗೆ, ಛಾಯಾಗ್ರಹಣ ಇಷ್ಟದ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ರಘುಕುಮಾರ್ ಕ್ಯಾಮರಾ ಕಣ್ಣಲ್ಲಿ ಬೆಳ್ಗಣ್ಣ ಹಕ್ಕಿಗಳು.

ಶಿಕ್ಷಕರಾಗಿರುವ ರಘುಕುಮಾರ್ ಸಿ. ಉತ್ತಮ ಛಾಯಾಗ್ರಾಹಕ ಕೂಡಾ. ಹಕ್ಕಿಗಳ ಫೋಟೋ ತೆಗೆಯುವುದು ಇವರ ಇಷ್ಟದ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ವಿವೇಕ್ ಉಚ್ಚಿಲ್ ಸೆರೆ ಹಿಡಿದ ದಿನದ ಛಾಯಾಚಿತ್ರ

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಾರ್ತಿಕ್ ಕ್ಯಾಮರಾ ಕಣ್ಣಲ್ಲಿ ಗೋಪಾಲನ ಗುಡಿ

ಗೋಪಾಲಸ್ವಾಮಿ ಬೆಟ್ಟದ ಮೇಲೆ ಹೀಗೆ ರೂಪುಗೊಂಡ ಗುಡಿಯ ಚಿತ್ರವನ್ನು ಸುಂದರ ನೀಲಾಕಾಶದ ಹಿನ್ನೆಲೆಯಲ್ಲಿ ಕ್ಲಿಕ್ಕಿಸಿದವರು ಕಾರ್ತಿಕ್ ವಿ. ಎನ್.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ