Advertisement

Category: ಪ್ರವಾಸ

ರೂಪ್ಮತಿ ಮಹಲಿನಲಿ… ರೂಪ್ಮತಿಯ ನೆನಪಿನಲಿ…

ರಕ್ತದಲ್ಲಿ ಮಧುರ ದನಿಯನ್ನು ಹೊತ್ತು ತಂದಿದ್ದ ಮಗು ಬಾಲೆಯಾಗಿ ಬೆಳೆಯುತ್ತಾ ವಿಪರೀತ ಚಂದದ ಗಾಯಕಿ ಆದಳು. ವಯಸ್ಸಿನ ಹುಡುಗಿಯನ್ನು ಸ್ವಯಂವರದ ಮೂಲಕ ಗ್ವಾಲಿಯರಿನ ದೊರೆ ಮಾನ್ ಸಿಂಗ್‍ಗೆ ಮದುವೆ ಮಾಡಿಕೊಡಲಾಗಿತ್ತು. ನಿತ್ಯವೂ ನರ್ಮದೆಯ ಪೂಜೆ ಸಲ್ಲಿಸದೆ ಗುಟುಕು ನೀರನ್ನೂ ಒಲ್ಲೆ ಎನ್ನುತ್ತಿದ್ದ ರೂಪ್ಮತಿಗೆ, ಗ್ವಾಲಿಯರಿನಲ್ಲಿ ನರ್ಮದೆ ಕಾಣದಾಗಿದ್ದಳು. ಅದಕ್ಕೇ ಮಾನ್ ಸಿಂಗ್ ಅವಳನ್ನು ತವರಿನಲ್ಲಿಯೇ ಬಿಟ್ಟಿದ್ದ. ರೂಪ್ಮತಿಯ ಹಾಡುಗಾರಿಕೆ ದೆಹಲಿಯ ಸುಲ್ತಾನ ಅಕ್ಬರನ ಕಿವಿ ಸೇರಿತ್ತು.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶದ ಮಾಂಡುವಿನಲ್ಲಿ ಸುತ್ತಾಡಿದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ದಾರಾಸುರಂನ ಐರಾವತೇಶ್ವರ ದೇಗುಲದ ಒಳಗೂ… ಹೊರಗೂ…

ನಮಗೆ ರಥ ಅಂದ ಕೂಡಲೇ ನೆನಪಾಗುವುದು ಹಂಪಿಯ ವಿಜಯ ವಿಠ್ಠಲ ದೇವಾಲಯದ ರಥ, ಆಮೇಲೆ ಕೋನಾರ್ಕಿನ ಸೂರ್ಯ ದೇವಾಲಯದ ಚಕ್ರಗಳು. ಆದರೆ ಅದೇ ರೀತಿ ಇರುವ ರಥದ ಕಲ್ಪನೆಯಲ್ಲಿ ಕಟ್ಟಿರುವ ಇನ್ನೂ ಹಲವು ದೇವಾಲಯಗಳಿವೆ. ತಾಡಿಪತ್ರಿಯ ರಥದ ಮಾದರಿಯಲ್ಲಿರುವ ಗರುಡಗಂಬ, ಕುಂಭಕೋಣಂನ ಸಾರಂಗಪಾಣಿ ದೇವಾಲಯ ಹಾಗೂ ದಾರಾಸುರಮ್‌ನ ದೇವಾಲಯ ತಕ್ಷಣಕ್ಕೆ ನೆನಪಿಗೆ ಬರುವ ನಾನು ಕಂಡ ರಥದ ದೇವಾಲಯಗಳು.
‘ದೇವಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ

Read More

ಇನ್ಸ್ಬ್ರುಕ್ ಎಂಬ ಮಾಯಾಲೋಕ

ನಾರ್ಡ್ ಕೆಟ್ಟೆಯಲ್ಲಿ ಪ್ರವಾಸಿಗರಿಗೋಸ್ಕರ “ಇಗ್ಲೂ” ಕೂಡ ಮಾಡಿ ಇಡಲಾಗಿತ್ತು. ಗಟ್ಟಿಯಾದ ಹಿಮದ ಇಟ್ಟಿಗೆಗಳಿಂದ ಕಟ್ಟಿದ ಪುಟ್ಟ ಮನೆಯೇ ಇಗ್ಲೂ. ತಾಪಮಾನ ಹೆಚ್ಚಿದ ಹಾಗೆ ಕರಗಿ ಹೋಗುವ ಈ ಮನೆ, ಬೇಸಿಗೆಯಲ್ಲಿ ಮಾಯವಾಗಿಬಿಡುತ್ತದೆ. ಮತ್ತೆ ಚಳಿಗಾಲದಲ್ಲಿ ಹೊಸದಾಳಿ ಹಿಮ ಬಿದ್ದು, ಗಟ್ಟಿಯಾದಮೇಲೆ ಪುನಃ ಕಟ್ಟಿಕೊಳ್ಳಬೇಕು. ಅಲ್ಲಿಗೆ ಹಿಂದಿನವರ ಕಾಲದಲ್ಲಿ ಪ್ರತಿವರ್ಷ ಹೊಸ ಮನೆ ಕಟ್ಟಿ, ಗೃಹಪ್ರವೇಶ ನಡೆಯುತ್ತಿತ್ತು ಅನ್ನಿಸುತ್ತದೆ!
“ದೂರದ ಹಸಿರು” ಸರಣಿಯಲ್ಲಿ ಇನ್ಸ್ಬ್ರುಕ್ ನಗರದಲ್ಲಿ ಓಡಾಡಿದ ಅನುಭವಗಳ ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಕ್ರಿಸ್ಮಸ್ ರಾಜಧಾನಿಯಲ್ಲಿ ಸುತ್ತಾಡಿದ ಕ್ಷಣಗಳು

ಚೆಸ್ಟ್ ನಟ್ ಎಂದರೆ ಒಂದು ರೀತಿಯ ಹಲಸಿನ ಬೀಜದ ಹಾಗಿರುತ್ತದೆ. ಕೆಂಡದಲ್ಲಿ ಆಗ ತಾನೇ ಸುಟ್ಟು ಒಂದು ಪೊಟ್ಟಣದಲ್ಲಿ ತುಂಬಿಸಿ ಕೊಡುತ್ತಾರೆ. ಈ ಪೊಟ್ಟಣದ ವಿಶೇಷ ಎಂದರೆ, ಇದರಲ್ಲಿ ಎರಡು ಭಾಗವಿರುತ್ತದೆ. ಒಂದರಲ್ಲಿ ಬಿಸಿ ಬಿಸಿ ಚೆಸ್ಟ್ ನಟ್ ಹಾಕಿದ್ದರೆ, ಮತ್ತೊಂದು ಭಾಗ ಖಾಲಿ ಇರುತ್ತದೆ. ಬಿಡಿಸಿದ ಸಿಪ್ಪೆ ಹಾಕಲು ಖಾಲಿ ಭಾಗವನ್ನು ಬಳಸಬೇಕು!
“ದೂರದ ಹಸಿರು” ಸರಣಿಯಲ್ಲಿ ಯೂರೋಪಿನ ಕ್ರಿಸ್ಮಸ್ ರಾಜಧಾನಿ ಸ್ಟ್ರಾಸ್‌ಬುರ್ಗ್‌ನಲ್ಲಿ ಓಡಾಡಿದ ಅನುಭವದ ಕುರಿತು ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ…

Read More

ಬರಹ ಭಂಡಾರ