ಮುಕ್ತಛಂದದ ಶಾಂತಿನಾಥ ದೇಸಾಯಿ
ನವ್ಯ ಸಾಹಿತ್ಯದ ಪ್ರಬಲ ಪ್ರತಿಪಾದಕರಾಗಿದ್ದ ಶಾಂತಿನಾಥ ದೇಸಾಯಿ ಮತ್ತು ರಾಮಚಂದ್ರ ಶರ್ಮ ಕೊನೆಯವರೆಗೂ ನವ್ಯ ಲೇಖಕರಾಗಿದ್ದರು ಎಂಬುದು ಕೆಲವು ವಿಮರ್ಶಕರ ಅಭಿಪ್ರಾಯ. ರಾಮಚಂದ್ರ ಶರ್ಮರ ವಿಷಯದಲ್ಲಿ ಇದನ್ನು ಒಪ್ಪಬಹುದಾದರೂ ಶಾಂತಿನಾಥ ದೇಸಾಯಿಯವರ ವಿಷಯದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ. ಶಾಂತಿನಾಥ ದೇಸಾಯಿಯವರು ಮೊದಮೊದಲು ಬರೆದ ಕಥೆ-ಕಾದಂಬರಿಗಳಲ್ಲಿ ಸಾಮಾಜಿಕ ಪ್ರಜ್ಞೆ ಕಂಡು ಬರುವುದಿಲ್ಲವೆಂಬುದು ನಿಜವಾದರೂ ನಂತರದ ವರ್ಷಗಳಲ್ಲಿ ಅವರು ನವ್ಯತೆಯನ್ನು ಮೀರಿ ಸ್ಪಷ್ಟ ಸಾಮಾಜಿಕ ಪ್ರಜ್ಞೆಯಿಂದ ಬರೆದರು. ಶಾಂತಿನಾಥ ದೇಸಾಯಿ ಅವರ ಜನ್ಮದಿನದ ಸಂದರ್ಭದಲ್ಲಿ ವಿಕಾಸ ಹೊಸಮನಿ ಬರೆದ ಲೇಖನ ಇಲ್ಲಿದೆ.
Read More

