ಬದುಕನ್ನು ಅರಸಿಕೊಂಡು ಓಡುತ್ತಲೇ ಇರಬೇಕು
ರೆಹಮಾನಿ ಅವರು ಉಕ್ರೇನ್ ನಲ್ಲಿ ನೆಲೆಸಿ ನೆಮ್ಮದಿಯ ನಿಟ್ಟುಸಿರು ಬಿಟ್ಟು ಒಂದು ವರ್ಷವೂ ಭರ್ತಿಯಾಗಿದೆಯೋ, ಇಲ್ಲವೋ, ಅಲ್ಲಿ ಯುದ್ಧದ ಬಿಸಿಯೇರುತ್ತಿರುವುದು ಕಾಣಿಸಿತು. ತಾವು ಬಯಸಿದ ಬದುಕು ಅಲ್ಲಿಯೂ ಸಿಗುತ್ತಿಲ್ಲ ಎಂದು ಗೊತ್ತಾದ ಕೂಡಲೇ ಮತ್ತೆ ಅಲ್ಲಿಂದ ಹೊರಡಲೇಬೇಕಾಯಿತು. ರಷ್ಯಾ ಪಡೆಗಳು ಸ್ಫೋಟಿಸುತ್ತಿದ್ದ ಬಾಂಬುಗಳ ಸದ್ದಿನ ನಡುವೆಯೇ ಅವರು ಆ ದೇಶವನ್ನು ತೊರೆದರು. ಯಾರದೋ ಯುದ್ಧ ದಾಹಕ್ಕಾಗಿ ಬದುಕು ಕಳೆದುಕೊಳ್ಳುತ್ತಿರುವವರ ಕತೆಗಳಿಗೆ ದನಿಯೆಲ್ಲಿದೆ.
Read More
