ಟೀನ್ ಏಜ್ ಹುಡುಗ ಕಂಡ ಬೊಂಬಾಯಿ
ನಮ್ಮ ತಂದೆ ರಾಮಯ್ಯನವರು ತಮ್ಮ 19ನೆಯ ವಯಸ್ಸಿನಲ್ಲಿ ಕಾಶಿಗೆ ಬೊಂಬಾಯಿಯ ಮೂಲಕ ಹೋಗಬೇಕಿತ್ತು; ಅಲ್ಲಿ ಅವರು ಮೊದಲು ಹೋಗಿ ಸಮುದ್ರವನ್ನೇ ನೋಡಿದ್ದು! ಆದ್ದರಿಂದ ಹತ್ತಿರ ಯಾವ ಹೇಳಿಕೊಳ್ಳುವ ನದಿಯೂ ಇಲ್ಲದ ಬೆಂಗಳೂರಿನವರಿಗೆ ಸಮುದ್ರದ ಆಕರ್ಷಣೆ ಸಹಜ! ನಮ್ಮ ವಯಸ್ಸಿನವರಿಗೆ ಬೊಂಬಾಯಿನ ಇನ್ನೊಂದು ಆಕರ್ಷಣೆ ಇದ್ದದ್ದು ಅಲ್ಲಿನ ಕ್ರಿಕೆಟ್ ಆಟಗಾರರಲ್ಲಿ!
ಪಾಲಹಳ್ಳಿ ವಿಶ್ವನಾಥ್ ಬರೆದ ಹೀಗೊಂದು ಕುಟುಂಬದ ಕಥೆ ಪುಸ್ತಕ ಒಂದು ಅಧ್ಯಾಯ
