Advertisement

Category: ಸರಣಿ

ಗಣೇಶ ಮೂರ್ತಿಯ ಗಿಫ್ಟ್ ಮಹಿಮೆ…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಮ್ಮೆ ವೈದ್ಯರ ಬಳಿ ನಮ್ಮ ಕಂಪೆನಿಯ ಬಗ್ಗೆ ಹೆಚ್ಚಿಗೆ ಹೇಳಲು ಹೋಗಿ ಅವರಿಂದ ಉಗಿಸಿಕೊಂಡಿದ್ದೆ. ಚಿಕ್ಕವನಿದ್ದಾಗಿಂದಲೂ ನಾನು ಮತ್ತೊಬ್ಬರಿಂದ ಹೇಳಿಸಿಕೊಳ್ಳುವುದಾಗಲಿ, ಬಯ್ಯಿಸಿಕೊಳ್ಳುವ ಕೆಲಸ ಮಾಡಿರಲಿಲ್ಲ. ಒಂದೊಮ್ಮೆ ಈ ಕೆಲಸದಲ್ಲಿ ಯಾರಾದ್ರೂ ಏನಾದ್ರೂ ಅಂದರೆ ಕೆಲಸವನ್ನು ಬಿಟ್ಟು ಹೋಗುವಷ್ಟು ಸಿಟ್ಟು ಬರುತ್ತಿತ್ತು. ಆದರೆ ನನಗೆ ಜೀವನದಲ್ಲಿ ಸೆಟ್ಲ್ ಆಗಬೇಕೆಂಬ ಮನೋಭಿಲಾಶೆ ಇದ್ದುದರಿಂದ ಎಷ್ಟೇ ಒತ್ತಡ ಬಂದರೂ ನಾನು ಸಹಿಸಿಕೊಳ್ಳುತ್ತಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಅರವತ್ತನೆಯ ಕಂತು ನಿಮ್ಮ ಓದಿಗೆ

Read More

ಬ್ಯಾಟಿ ಬಸಮ್ಮನ ಕತೀ ಕೇಳ್ರಿ…: ಸುವರ್ಣ ಚೆಳ್ಳೂರು ಸರಣಿ

ನಾನು ಹಿಂಗ ನನ್ನ ಬದುಕನ್ನ ನಾನಾ ಕಟ್ಟಿಗ್ಯಂಡು ದುಡ್ಯಾಕತೀನಿ, ಹೆಣಮಕ್ಕಳಂದ್ರ ಬರೀ ಅಂದ ಚಂದ ಮೈ ಬಣ್ಣ ಅನ್ಕೊಂಡಿರೋರ್ನ ಮಿರ್ಚಿನ ಬಿಸಿ ಎಣ್ಯಾಗ ಎದ್ದಿದಂಗ ಎದ್ದಿ ಕಳಸ್ತಿನಿ, ದಾರಿಯೊಳಾಗ ದಿಕ್ಕಿರಲಾರದ ಸಿಕ್ಕ ಈ ರಾಮಪ್ಪಗೂ ನನಗೂ ಕತಿ ಕಟ್ಟತಾರ ಆದ್ರ, ತಲಿ ಸರಿ ಇಲ್ಲದಿರೊ ಆತಗ ಬೇಕಾಗಿರಾದು ಎರಡೊತ್ತಿನ ಊಟ ಅಷ್ಟ! ಎರಡಕ್ಷರ ಗೊತ್ತಿರೊ ನನಗ, ಯಾವ ಜಾತಿ ಜಿಡ್ಡಿನ ಮ್ಯಾಗೂ ನಂಬಿಕಿ ಇಲ್ಲ. ಊರಿನ್ಯಾರು ಅದೆಷ್ಟSS ಕತಿ ಕಟ್ಟಿದರೂನು ನಾನು ನನ್ನ ಕತಿನ ನಾನೇ ಬರಿಯಾಕಿ’ ಅಂತ ಮತ್ತೊಮ್ಮೆ ಜೋರಾಗಿ ನಗತೊಡಗಿದ್ಲು. ಆಕಿ ಮಾತ್ ಕೇಳಿ ಮೈ ಜುಮ್ಮಂದಂಗಾತು.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿಯ ಒಂಭತ್ತನೆಯ ಬರಹ

Read More

ಮೆಕ್ಸಿಕೋ ದೇಶದ ಕವಿ ವಿಕ್ಟರ್ ಡಿ ಲಾ ಕ್ರೂಜ಼್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಜ಼ಪೊಟೆಕ್‌-ನಲ್ಲಿ ಅವರ ಭಾಷೆಯನ್ನು ‘ಡೈಡ್ಕ್ಸಾಜಾ’ (Diidxazá) ಎಂದು ಕರೆಯಲಾಗುತ್ತದೆ, ಇದು “ನಾಲಿಗೆ” ಮತ್ತು “ಮೋಡ” ಪದಗಳನ್ನು ಸಂಯೋಜಿಸಿ “ಮೋಡಗಳ ಭಾಷೆ” ಎಂಬ ಅರ್ಥ ಬರುವ ಪದವಾಗಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಮೆಕ್ಸಿಕೋ (Mexico) ದೇಶದ ಜ಼ಪೊಟೆಕ್ ಮೂಲಜನಾಂಗಕ್ಕೆ ಸೇರಿದ ಜ಼ಪೊಟೆಕೋ (Zapoteco) ಭಾಷಾ ಕವಿ ವಿಕ್ಟರ್ ಡಿ ಲಾ ಕ್ರೂಜ಼್-ರವರ (Victor De La Cruz, 1948-2015) ಕಾವ್ಯದ ಕುರಿತ ಬರಹ

Read More

ಕಂಚುಕುಟಿಗ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಕಂಚುಕುಟ್ಟಿಗಗಳಿಗೆ ಹಣ್ಣುಗಳೆಂದರೆ ಬಹಳ ಇಷ್ಟ, ಅದರಲ್ಲೂ ನಗರವೇ ಆಗಿರಲಿ, ಗ್ರಾಮಾಂತರ ಪ್ರದೇಶವೇ ಆಗಿರಲಿ, ಯಾವುದೇ ಮರವಿರಬಹುದು, ಅದರಲ್ಲೂ ಅತ್ತಿ, ಆಲ, ಅರಳಿ, ಬಸರಿ ಹಣ್ಣುಗಳೆಂದರೆ, ಗುಂಪಾಗಿ ಬಂದು ಔತಣ ಕೂಟದಲ್ಲಿ ಭಾಗವಹಿಸುತ್ತವೆ; ಅಲ್ಲದೆ ಕೀಟಗಳು, ಸಣ್ಣ ಜೀವಿಗಳು ಮತ್ತು ಹೂ ಮಕರಂದವೂ ಇವುಗಳ ಆಹಾರದ ಪಟ್ಟಿಯಲ್ಲಿ ಸೇರಿವೆ. ಮಹಾ ಬಕಾಸುರ ಕೂಡ! ಇವು ಮಕರಂದವನ್ನು ಹೀರುವಾಗ, ಕೊಕ್ಕಿನ ಬುಡದಲ್ಲಿರುವ ಕೂದಲಿನಲ್ಲಿ ಪರಾಗಗಳು ಅಂಟಿಕೊಳ್ಳುತ್ತವೆ.
ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಕಂಚುಕುಟಿಗ ಹಕ್ಕಿಗಳ ಕುರಿತ ಬರಹ ಇಲ್ಲಿದೆ

Read More

ಸಾಹಿತಿಗಳ ಶೋಷಣೆ…: ಎಚ್. ಗೋಪಾಲಕೃಷ್ಣ ಸರಣಿ

ಈಗಲೂ ಅಂದಿನ ನಮ್ಮ ಭಂಡಾಟ ನೆನೆಸಿಕೊಂಡರೆ ಈಗಲೂ ನಾಲ್ಕು ತೆಪರಾಕಿ ನಮಗೆ ನಾವೇ ಕೊಟ್ಕೋಬೇಕು ಅನಿಸುತ್ತೆ ಸರ. ಪಾಪ ಕನ್ನಡದ ಸಾಹಿತಿಗಳು ಬಡವರು, ಕಾಸು ಕಾಸಿಗೆ ಪರದಾಡುವಷ್ಟು ಬಡವರು ಅಂತ ಗೊತ್ತಿದ್ದೂ ಅವರಿಗೆ ಸಂಭಾವನೆ ಕೊಡದೆ ಬರೀ ಅರ್ಧ ಕಪ್ ಕಾಫಿ ಎರಡು ಬಿಸ್ಕತ್‌ನಲ್ಲಿ ಅವರ ನಾಲ್ಕೈದು ಗಂಟೆ ವೇಸ್ಟ್ ಮಾಡ್ತಾ ಇದ್ದೆವು ಅನ್ನುವ ಸಂಕಟ! ಮೊದಮೊದಲು ಹೀಗೆ ಸಭೆ ನಡೆಸುವಾಗ ಮುಜುಗರ ಅಂತ ಅನಿಸುತ್ತಾ ಇರಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ