Advertisement

Category: ಸರಣಿ

ನಗುತ್ತಲೆ ಬದುಕಿದವಳು ನನ್ನಮ್ಮ: ಮಾರುತಿ ಗೋಪಿಕುಂಟೆ ಸರಣಿ

ನನಗಾಗ ಐದಾರು ವರ್ಷಗಳಿರಬೇಕು. ಪ್ರತಿದಿನ ಅಮ್ಮ ಕೂಲಿ ಹೋಗುತ್ತಿದ್ದಳು. ಅವಳಿಗೆ ಬರುವ ಅಲ್ಪ ಕೂಲಿಯಲ್ಲಿ ಇಡಿ ಬದುಕನ್ನು ನಡೆಸಬೇಕು. ಅದರಲ್ಲಿ ಬೆಳಗಿನ ಚಹಾದಿಂದ ಹಿಡಿದು ರಾತ್ರಿಯ ಊಟದವರೆಗೂ ಕೂಲಿಯ ಹಣದಿಂದಲೆ ಸರಿದೂಗಿಸಬೇಕು. ಅಕ್ಷರ ಜ್ಞಾನವಿಲ್ಲದ ಆಕೆ ಹೇಗೆ ನಿಭಾಯಿಸುತ್ತಿದ್ದಳೊ. ಇಂದಿಗೂ ಅದೊಂದು ಆಶ್ಚರ್ಯದ ಸಂಗತಿ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಒಡವೆ ಲಪಟಾಯಿಸಿದರೂ ಜೈಲ್‌ ಆಗಲೇ ಇಲ್ಲ: ಕೆ.‌ ಸತ್ಯನಾರಾಯಣ ಸರಣಿ

ಸುದ್ದಿ ತಿಳಿದ ಅವರು, ಕೆಳ ತುಟಿಯಲ್ಲೇ ನಕ್ಕರು. ಈಚೆಗೆ ಅವರ ತುಟಿಯ ಚರ್ಮ ತುಂಬಾ ಒಡೆದು ಆಗಾಗ್ಗೆ ಹೊರಬರುತ್ತಿತ್ತು. ಕಿವಿ ಕೂಡ ತುಂಬಾ ಸೋರುತ್ತಿದ್ದು ದಿನಕ್ಕೆ ಮೂರು ನಾಲ್ಕು ಸಲವಾದರೂ ನಾನಾ ರೀತಿಯ ದ್ರವಗಳನ್ನು ಕಿವಿಯ ತಮಟೆಗೆ ತಲುಪುವಂತೆ ಹಾಕಿಸಿಕೊಳ್ಳುತ್ತಿದ್ದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಕೈ ಜಾರಿದ ರೊಟ್ಟಿ….: ಗುರುಪ್ರಸಾದ ಕುರ್ತಕೋಟಿ ಸರಣಿ

ನನ್ನ ಕ್ಯಾಬಿನ್‌ಗೆ ಹೋಗಿ ಇಮೇಲ್ ನೋಡಿದಾಗ ಅವರ ಲಿಂಕ್ ಬಂದಿತ್ತು. ಅರೆ ಅವರು ಹೇಳಿದ್ದು ನಿಜಾನೇ ಆಗಿತ್ತು! ನನಗೆ ಮೊದಲಬಾರಿಗೆ ವೆಂಕಟ್ ಮೇಲೆ ತುಂಬಾ ಅಭಿಮಾನ ಉಕ್ಕಿ ಹರಿಯಿತು. ಕೂಡಲೇ ನನ್ನ ವಿವರಗಳನ್ನು ಲಿಂಕ್ ಮೂಲಕ ನಮೂದಿಸಿದೆ. ಅವರು ಅದನ್ನು ಅನುಮೋದಿಸಿ ಮುಂದಿನ ಹಂತಕ್ಕೆ ಕೂಡ ಕಳಿಸಿದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಎಲ್ಲಿ ಕಿವಿ ಮುಟ್ಟು ನೋಡಣ…!: ಬಸವನಗೌಡ ಹೆಬ್ಬಳಗೆರೆ ಸರಣಿ

ಆ ಕಾಲ್ದಾಗೆ ಊರಾಗೆ ದೊಡ್ಡ ಸಿರಿವಂತನ ಮನೆಯವರಿಂದ ಹಿಡಿದು ಮಧ್ಯಮ ವರ್ಗ, ಬಡವರ ಮನೆಯವರಿಗೆಲ್ಲರಿಗೂ ಇದೇ ಕಲಿಕಾ ಮಂದಿರವಾಗಿತ್ತು. ಈಗಿನಂತೆ ಆಗಿನ್ನೆಲ್ಲಿಯ ಸಿಬಿಎಸ್‌ಇ, ಐಸಿಎಸ್‌ಇ ಸಿಲಬಸ್? ಎಲ್ಲರಿಗೂ ಒಂದೇ ಸಿಲಬಸ್.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

“ಮೀನು ಒಂದು ಪಿಟೀಲಾಗಿದ್ದಿದ್ದರೆ..”: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ರಾಕ್ಪೆಲ್ನಿಸ್‌ರ ಪ್ರಕಾರ, ರಾಷ್ಟ್ರದ ಆರ್ಥಿಕ ಪರಿಸ್ಥಿತಿ, ಬೂದು ಬಣ್ಣದ ಗುಬ್ಬಚ್ಚಿ, ‘ರೊಮ್ಯಾಂಟಿಸಿಸಂ-ನ ನೀಲಿ ಹೂವು,’ ನಮ್ಮ ನಮ್ಮ ಸ್ವಂತ ಅಸ್ಮಿತೆಗಳು – ಇಂತಹವುಗಳನ್ನು ಮರುಪಡೆಯಲು ಯತ್ನಿಸುವ ಮುನ್ನ ಭಾಷೆಯ ಕುದುರೆ ಲಾಯಗಳನ್ನು ಮೊದಲು ಸ್ವಚ್ಛಗೊಳಿಸಬೇಕು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ