Advertisement

Category: ಸರಣಿ

ದಸರೆಯ ನಂತರದ ದರ್ಶನ!…: ಸುಮಾವೀಣಾ ಸರಣಿ

ಅದೇ ರಸ್ತೆಯಲ್ಲಿ ಮುಂದೆ ಬಂದರೆ ಸಿಂಧೂರ್ ಮತ್ತು ಶಾಹಿನ್ಸ್ ಬಟ್ಟೆ ಅಂಗಡಿಗಳು… ಅವರು ಗೊಂಬೆಗಳಿಗೆ ಉಡಿಸುತ್ತಿದ್ದ ಸೀರೆಗಳನ್ನು ನೋಡಿದರೂ ನೋಡದ ಹಾಗೆ ಮುಂದೆ ಸಾಗುವ ಕಾರ್ಯಕ್ರಮ. ಅಲ್ಲಿಗೆ ನಗರದ ಹೃದಯ ಭಾಗ ಚೌಕಿಗೆ ಬಂದು ಬಿಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ದೇವರ ಉತ್ಸವ, ಅಭಿಮಾನ, ಬಾಲ್ಯದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಮ್ಮೆ ನಾನು ನನ್ನ ಓರಗೆಯವ ಇದೇ ಕ್ರಿಕೆಟ್‌ ಕಾರಣಕ್ಕೆ ಜಗಳಕ್ಕೆ ಬಿದ್ದಿದ್ದೆವು. ನನಗೂ ಎಲ್ಲಿಲ್ಲದ ಕೋಪ ಬಂದು ಉಸಿರು ಕಟ್ಟುವಂತೆ ಅವನ ಕೊರಳಿಗೆ ಕೈ ಹಾಕಿ ಒಬ್ಬರನ್ನೊಬ್ಬರು ಬಿಗಿಯಾಗಿ ಹಿಡಿದುಕೊಂಡು ಹೊರಳಾಡುವಾಗ ಕರ್ಕೆಯ (ಹಸಿರು ಹುಲ್ಲು) ದಂಟು ನನ್ನ ಭುಜವನ್ನು ಗಾಯ ಮಾಡಿತ್ತು. ಅದರ ಮಾರ್ಕ್ ಈಗಲೂ ಇದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕೆ. ಸತ್ಯನಾರಾಯಣ ಬರೆಯುವ ಹೊಸ ಸರಣಿ “ಜೈಲು ಕತೆಗಳು” ಇಂದಿನಿಂದ

ನನಗೆ ಖೈದಿಗಳ ಬಗ್ಗೆ ತಿರಸ್ಕಾರವಾಗಲೀ, ಅವಮಾನವಾಗಲೀ, ಪೋಲೀಸರ ಬಗ್ಗೆ ಅನಗತ್ಯ ಭಯ-ಗೌರವಗಳಾಗಲೀ ಬೆಳೆಯಲಿಲ್ಲ. ಇವರೆಲ್ಲ ನಮ್ಮ ಕುಟುಂಬಗಳಿಂದ ಭಿನ್ನರಾದವರು ಎಂದೂ ಅನಿಸಲಿಲ್ಲ. ಆದರೆ ಕ್ರೀಡಾಪಟುಗಳು, ವಿಜ್ಞಾನಿಗಳು, ನಟರು, ಸಂಗೀತಗಾರರನ್ನು ಈ ಸಮಾಜ ರೂಪಿಸಿದೆ ಎಂಬುದು ಎಷ್ಟು ನಿಜವೋ, ಖೈದಿಗಳು, ಖೈದಿಗಳಾಗಬೇಕಾಗಿ ಬಂದವರು, ಅವರನ್ನು ಕೂಡ ಈ ಸಮಾಜವೇ ರೂಪಿಸಿದೆ ಎಂಬುದನ್ನೂ ಒಪ್ಪಬೇಕು.
ಖ್ಯಾತ ಕತೆಗಾರ ಕೆ. ಸತ್ಯನಾರಾಯಣ ಬರೆಯುವ ಸರಣಿ “ಜೈಲು ಕತೆಗಳು”

Read More

ಗುರುಪ್ರಸಾದ ಕುರ್ತಕೋಟಿ ಹೊಸ ಸರಣಿ “ಅಮೆರಿಕದಲ್ಲಿ ಕುರ್ತಕೋಟಿ” ಇಂದಿನಿಂದ

ನನಗೆ ಇದು ಕನಸೊ ನನಸೊ ಎಂಬ ಸಂಶಯ ಶುರುವಾಯ್ತು! ಎಷ್ಟೋ ಜನರು ವಿದೇಶಕ್ಕೆ ಹೊಗಲೇಬೇಕು ಅಂತ ಗುದ್ದಾಡಿದರೂ ಅವರಿಗೆ ಅವಕಾಶ ಸಿಗೋದಿಲ್ಲ. ಆದರೆ ಈ ಅವಕಾಶ ನಾನು ಬೇಡ ಬೇಡ ಅಂದರೂ ನನ್ನನ್ನು ಹುಡುಕಿಕೊಂಡು ಬಂದಿತ್ತು. ಅಪಾಯಿಂಟ್ಮೆಂಟ್ ಲೆಟರ್ ಬರುವವರೆಗೂ ಯಾರಿಗೂ ಹೇಳೋದು ಬೇಡ ಅಂತ ನಿರ್ಧಾರ ಮಾಡಿದ್ದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ ಹೊಸ ಸರಣಿ “ಅಮೆರಿಕದಲ್ಲಿ ಕುರ್ತಕೋಟಿ”

Read More

ಜೀವನ ಬಿಂಬದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಚೆಪಾವ್ಸಕಾಯ್ಟೆಯವರು ನೆಲದ ಮೇಲೆ ಭದ್ರವಾಗಿ ನಿಂತಿರುವ ಕವಿ. ಅವರ ರೂಪಕಗಳು ಒರಟಾಗಿರುತ್ತವೆ, ಮಣ್ಣಿನ ಕಂಪು ಸೂಸುತ್ತವೆ, ಕೆಲವೊಮ್ಮೆ ಸರ್ವೇಸಾಮಾನ್ಯವಾಗಿರುತ್ತವೆ. ಯಾವ ವಿಷಯವೂ ಅವರನ್ನು ಬುಡಸಮೇತ ಕಿತ್ತುಹಾಕಲು ಅಥವಾ ಸ್ವರ್ಗಕ್ಕೆ ಏರಿಸಲು ಸಾಧ್ಯವಿಲ್ಲ. ಅವರ ಕಾವ್ಯ ಪ್ರಪಂಚ ವಿಶೇಷವಾಗಿ ಬೆಚ್ಚನೆಯ ಹಿತವಾದ ಪ್ರಪಂಚ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ