Advertisement

Category: ಸಾಹಿತ್ಯ

ಕಾವ್ಯಕುತೂಹಲ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ

ಕೆಲವು ಸಾಲುಗಳು ಹುಟ್ಟಿಸುವ ಬೆರಗು ಮಾತ್ರ ಸಾಕು ಒಂದೀಡಿ ಕವಿತೆಯನ್ನು ಓದಲು. ಬಿಡಿಬಿಡಿಯಾಗಿ ಎದೆಹೊಕ್ಕುವ ಸಾಲುಗಳು ಮತ್ತೆಂದೋ ಯಾವುದೋ ಅನುಭವದಲ್ಲಿ ಯಾರದ್ದೋ ಸಾನಿಧ್ಯದಲ್ಲಿ ಪೂರ್ಣಗೊಳ್ಳುತ್ತವೆ. ಅವಳಲ್ಲಿ ಬಿಡಿಬಿಡಿಯಾಗಿದ್ದ ಹೂಗಳು ಅವನು ಸಿಕ್ಕಿದಾಗ ಮಾಲೆಯಾಗುವ ಸೋಜಿಗದಂತೆ! ಬಿಡಿಸಲಾಗದ ಅಚ್ಚರಿ ಇದು. ಅಚ್ಚರಿಯೇ ಪ್ರೇಮ. ಅದೇ ಕವಿತೆ.
ಕಾವ್ಯದ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ

ಆಕೆಯ ಗಂಡ ಬಂದು ಅಂಗಡಿಯ ಚಾರ್ಜ್ ವಹಿಸಿಕೊಂಡಾಗಲೇ ಡ್ರೈವರ್ ನೋಟ ಕಿತ್ತು ಬಾಳೆ ಹಣ್ಣೊಂದನ್ನು ಸುಲಿದನು. ಪೊಲೀಸ್ ವ್ಯಾನ್ ಹಾಗೂ ಅಂಬ್ಯುಲೆನ್ಸ್‌ನ ಕೂಗಿಗೆ ಜನರು ಗಾಬರಿಯಾಗಿದ್ದರು. ಕುತೂಹಲದಿಂದ ಆಕೆ ಸಡಿಲವಾದ ಸೆರಗನ್ನು ಹೆಗಲಮೇಲೊಗೆದು ಕುಂಟುತ್ತ ಹೆಜ್ಜೆ ಹಾಕಿದ್ದು, ಆಕೆಯ ಗಂಡನು ಮರಾಠಿಯಲ್ಲೇನೋ ಹೇಳಿದ್ದು, ಅರ್ಥೈಸದೆ ಡ್ರೈವರ್ ಜನರತ್ತ ಪಾದ ಬೆಳೆಸಿದನು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಿದ್ಧಾರೂಢ ಗುರುನಾಥ ಕಟ್ಟಿಮನಿ ಕತೆ “ತೇರಾಮೈಲ್”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ……
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್‌ ಬಹುಮಾನ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ

ನನಗೆ ಕಾಲವೇ ನಿಂತಂತಾಗಿ ಬಿಟ್ಟಿತ್ತು. ಕೈಕಾಲುಗಳೆಲ್ಲ ತಣ್ಣಗೆ. ಅಣ್ಣನ ಸಾವು ಕಣ್ಣಿಗೆ ಚಿತ್ರ ಕಟ್ಟಿದಂತಾಯಿತು. ಇವನೇನಾಗಿ ಹೋದ? ಮೂರುವರೆ ಲಕ್ಷಕ್ಕೆ ಸಾಯುವಂಥವನಾ? ನಾವ್ಯಾರು ಇರಲಿಲ್ಲವೇ ಅವನಿಗೆ? ಯಾರನ್ನು ನೆನಪಿಸದಷ್ಟು ಬ್ಯಾಂಕಿನ ಕಿರುಕುಳವಿತ್ತಾ? ಆಡಳಿತ ಯಂತ್ರ ಅಧಿಕಾರ ವರ್ಗ ರೈತರ ಸಾವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲವೇ? ರಾಜ್ಯದಲ್ಲಿ ಅದೆಷ್ಟು ರೈತರ ಸಾವುಗಳು? ಅವರ ಕುಟುಂಬಗಳಿಗೆ ಯಾರು ದಿಕ್ಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ “ಕರಕಲಾದ ಅನ್ನದಗುಳು” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶಾಂತಿ ಅಪ್ಪಣ್ಣ ಕತೆ

ನಾನು ಒಡೆದು ಬಿದ್ದ ವೇಸಿನ ಚೂರನ್ನೆತ್ತಿ ಅದರತ್ತ ಬಲವಾಗಿ ಎಸೆದೆ. ಅದು ಗೋಡೆಗೆ ತಗುಲಿ ಗೋಡೆಯ ಕಣ್ಣಿಂದ ರಕ್ತ ಸೋರತೊಡಗಿತು. ತನ್ನ ಮೇಲೆ ಬೀಳಬಹುದಾಗಿದ್ದ ವೇಸಿನ ಏಟನ್ನು ಸರಕ್ಕನೆ ತಲೆತಿರುಗಿಸಿ ತಪ್ಪಿಸಿಕೊಂಡ ಅದೀಗ ಗಹಗಹಿಸಿ ನಗತೊಡಗಿತು. “ಇದಕ್ಕೇ ನಾ ನಿನ್ನ ಮುಟ್ಠಾಳ ಅಂದದ್ದು. ಹೀಗೆ ಸಣ್ಣ ಸಣ್ಣದಕ್ಕೂ ಓವರ್ ರಿಯಾಕ್ಟ್ ಮಾಡೋದನ್ನ ಮೊದಲು ನಿಲ್ಲಿಸು.”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶಾಂತಿ ಅಪ್ಪಣ್ಣ ಕತೆ “ಬಾಹುಗಳು” ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…

Read More

ಬರಹ ಭಂಡಾರ